ಕೇಂದ್ರ ಸರ್ಕಾರ ಇತ್ತೀಚಿಗೆ ಘೋಷಣೆ ಮಾಡಿದ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ನಡೆಸಲು ಭಾರತೀಯ ಸೈನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್ಲೈನ್ ನೋಂದಣಿ ಆರಂಭವಾಗಲಿದೆ.