Agnipath

ಬಿಜೆಪಿಯವರು ಎಷ್ಟು ಮಂದಿ ತಮ್ಮ ಮಕ್ಕಳನ್ನು ಅಗ್ನಿಪಥಕ್ಕೆ ಕಳುಹಿಸುತ್ತಿದ್ದಾರೆ?: ಅಖಿಲೇಶ್ ಯಾದವ್ ಪ್ರಶ್ನೆ
ಸೇನಾ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಯುವಕರಿಗೆ ಮಾಡಿದ ಅವಮಾನ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ಅಗ್ನಿಪಥ್: ನಾಲ್ಕು ವರ್ಷದ ಅವಧಿ ಕಡಿಮೆಯಾಯಿತು- ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಪಿ ಮಲೀಕ್
ಸೇನೆಗೆ ಸಂಬಂಧಿಸಿದ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವಾಗಲೇ ಮಾಜಿ ಸೇನಾ ಮುಖ್ಯಸ್ಥರಾಗಿರುವ ಜನರಲ್ ವಿ.ಪಿ ಮಲೀಕ್ ಈ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯ ದೇಶದ ಗಮನ ಸೆಳೆಯುತ್ತಿದೆ.

ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ: ಎರಡು ಬಾರಿ ಮೊಹಮ್ಮದ್ ನಲಪಾಡ್ ಬಂಧನ
ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ದ ರೈಲು ನಿಲ್ದಾಣದ ಹೊರಗಡೆ ಸೋಮವಾರ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಎರಡು ಬಾರಿ ಬಂಧನಕ್ಕೊಳಗಾದರು.

ಪ್ರಧಾನಿ ಮೋದಿ ‘ಮಾಫಿವೀರ್’ ಆಗುವ ಮೂಲಕ ಅಗ್ನಿಪಥ್ ಯೋಜನೆ ಹಿಂಪಡೆಯಬೇಕು: ರಾಹುಲ್ ಗಾಂಧಿ
ಸತತ ಎಂಟು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಜೈ ಜವಾನ್, ಜೈ ಕಿಸಾನ್’ ಮೌಲ್ಯಗಳನ್ನು ಅವಮಾನಿಸಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಕಿಡಿಕಾರಿದ್ದಾರೆ.

ಅಗ್ನಿವೀರರು ಸಮರ್ಥರಾಗಿದ್ದರೆ 4 ವರ್ಷದ ನಂತರ ಏಕೆ ನಿವೃತ್ತಿಗೊಳಿಸುತ್ತೀರಿ?: ಶತ್ರುಘ್ನ ಸಿನ್ಹಾ
ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ ಎಂದು ಘೋಷಿಸಿದ್ದಾರೆ. ಮತ್ತು ಅದನ್ನ ಹಿಮ್ಮೆಟ್ಟಿಸಲು ಪ್ರತಿಭಟನೆಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಅಗ್ನಿಪಥ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ: ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ನಾಲ್ಕನೇ ಬಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಧಾರವಾಡ: ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ಮಾಜಿ ಸೈನಿಕರೊಬ್ಬರ ಪಾತ್ರ ಬೆಳಕಿಗೆ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಯೋಧರೊಬ್ಬರ ಪಾತ್ರವಿರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಅಗ್ನಿಪಥ್ ನೊಂದಿಗೆ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳುವ ಪ್ರಯತ್ನ: ಮಮತಾ ಬ್ಯಾನರ್ಜಿ
ಅಗ್ನಿಪಥ್ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸ ಸೇನಾ ನೇಮಕಾತಿ ಯೋಜನೆ ಮೂಲಕ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳಲು ಪ್ರಯತ್ನದಲ್ಲಿದೆ ಎಂದು ಆರೋಪಿಸಿದ್ದಾರೆ.

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ
ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

