Agnipath

ಅಗ್ನಿಪಥ್ ಪ್ರತಿಭಟನೆ: ಸಿಕಂದರಾಬಾದ್ ಘರ್ಷಣೆ ಸೂತ್ರಧಾರನ ಬಂಧನ!
ದೇಶ

ಅಗ್ನಿಪಥ್ ಪ್ರತಿಭಟನೆ: ಸಿಕಂದರಾಬಾದ್ ಘರ್ಷಣೆ ಸೂತ್ರಧಾರನ ಬಂಧನ!

ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ಸಿಕಂದರಾಬಾದ್ ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನಾ ತರಬೇತಿ ಕೇಂದ್ರದ ಮಾಲೀಕನನ್ನು ಬಂಧಿಸಿದ್ದಾರೆ.

‘ಅಗ್ನಿಪಥ್’ ವಿರೋಧಿಸಿ ಪ್ರತಿಭಟನೆ: ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೆಸಿಆರ್
ದೇಶ

‘ಅಗ್ನಿಪಥ್’ ವಿರೋಧಿಸಿ ಪ್ರತಿಭಟನೆ: ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೆಸಿಆರ್

ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ, ಡಿಸೆಂಬರ್‌ನಲ್ಲಿ ಮೊದಲ ಅಗ್ನಿವೀರರಿಗೆ ತರಬೇತಿ: ಸೇನಾ ಮುಖ್ಯಸ್ಥ
ದೇಶ

ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ, ಡಿಸೆಂಬರ್‌ನಲ್ಲಿ ಮೊದಲ ಅಗ್ನಿವೀರರಿಗೆ ತರಬೇತಿ: ಸೇನಾ ಮುಖ್ಯಸ್ಥ

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಅಗ್ನಿಪಥ ವಿರುದ್ಧ ಹಲವು ರಾಜ್ಯಗಳಲ್ಲಿ ಹಿಂಸಾಚಾರ, ಯೋಜನೆ ವಿರುದ್ಧ ಟೀಕೆ: ಪ್ರಯೋಜನ ಕುರಿತು ಕೇಂದ್ರ ಹೇಳಿದ್ದಿಷ್ಟು!
ದೇಶ

ಅಗ್ನಿಪಥ ವಿರುದ್ಧ ಹಲವು ರಾಜ್ಯಗಳಲ್ಲಿ ಹಿಂಸಾಚಾರ, ಯೋಜನೆ ವಿರುದ್ಧ ಟೀಕೆ: ಪ್ರಯೋಜನ ಕುರಿತು ಕೇಂದ್ರ ಹೇಳಿದ್ದಿಷ್ಟು!

ಸೇನಾ ನೇಮಕಾತಿಯ ಹೊಸ ಯೋಜನೆ ಅಗ್ನಿಪಥ ಕುರಿತು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಏತನ್ಮಧ್ಯೆ, ಕೇಂದ್ರ ಸರ್ಕಾರ ಸ್ಪಷ್ಟೀಕರಣವನ್ನು ನೀಡಿದ್ದು ಅಗ್ನಿಪಥ ಯೋಜನೆಯ ವಿರುದ್ಧದ ಟೀಕೆಗಳನ್ನು ತಿರಸ್ಕರಿಸಿದೆ. 

ಪ್ರತಿವರ್ಷ 2 ಕೋಟಿ ನಿರುದ್ಯೋಗಿಗಳ ಸೃಷ್ಟಿಸುವ ಗುಪ್ತಾ ಅಜೆಂಡಾ ಇದೆಯೇ? ರೈತರ ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?
ರಾಜಕೀಯ

ಪ್ರತಿವರ್ಷ 2 ಕೋಟಿ ನಿರುದ್ಯೋಗಿಗಳ ಸೃಷ್ಟಿಸುವ ಗುಪ್ತಾ ಅಜೆಂಡಾ ಇದೆಯೇ? ರೈತರ ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?

ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?

ಅಗ್ನಿಪಥ್: 4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ; ಉ.ಪ್ರದೇಶ ಸೇರಿ ಹಲವು ರಾಜ್ಯಗಳ ಚಿಂತನೆ!
ದೇಶ

ಅಗ್ನಿಪಥ್: 4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ; ಉ.ಪ್ರದೇಶ ಸೇರಿ ಹಲವು ರಾಜ್ಯಗಳ ಚಿಂತನೆ!

ಕೇಂದ್ರ ಸರ್ಕಾರದ ಉದ್ದೇಶಿತ ಅಗ್ನಿಪಥ ಯೋಜನೆಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಯೋಜನೆಯಡಿಯಲ್ಲಿ  4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ ನೀಡುವ ಕುರಿತು ವಿವಿಧ ರಾಜ್ಯ ಸರ್ಕಾರಗಳು ಚಿಂತನೆಯಲ್ಲಿ ತೊಡಗಿವೆ.

ಅಗ್ನಿಪಥ ಯೋಜನೆ: ಅಗ್ನಿವೀರರಿಗೆ ಮೂರು ವರ್ಷಗಳ ಪದವಿ ಕೋರ್ಸ್- ಕೇಂದ್ರ ಶಿಕ್ಷಣ ಸಚಿವಾಲಯ
ದೇಶ

ಅಗ್ನಿಪಥ ಯೋಜನೆ: ಅಗ್ನಿವೀರರಿಗೆ ಮೂರು ವರ್ಷಗಳ ಪದವಿ ಕೋರ್ಸ್- ಕೇಂದ್ರ ಶಿಕ್ಷಣ ಸಚಿವಾಲಯ

ಕೇಂದ್ರ ಸರ್ಕಾರ ನಿರುದ್ಯೋಗ ಹೋಗಲಾಡಿಸಲು 'ಅಗ್ನಿಪಥ' ಯೋಜನೆಯಡಿ 46 ಸಾವಿರ ಅಗ್ನಿವೀರರನ್ನು 2023ರ ಜುಲೈ ನಿಂದ ನೇಮಿಸಿಕೊಳ್ಳಲಿದೆ. ಇನ್ನು ಮೂರು ತಿಂಗಳಲ್ಲಿ ಈ ಹುದ್ದೆಗೆ ನೇಮಕ ಪ್ರಕ್ರಿಯೆ ಮುಗಿಸುವ ಉದ್ದೇಶ ಹೊಂದಿದೆ ಕೇಂದ್ರ ಸರ್ಕಾರ. ಅತ್ಯಾಕರ್ಷಕ ಸಂಬಳ, ಭತ್ಯೆ, ಸೌಲಭ್ಯಗಳ ಜತೆಗೆ ಪದವಿ ಕೋರ್ಸ್‌ ನೀಡುವುದಾಗಿ ಘೋಷಣೆ ಮಾಡಿದೆ.

'ಅಗ್ನಿಪಥ್' ಯೋಜನೆ ಟೀಕಿಸಿ ರಾಜನಾಥ್ ಸಿಂಗ್ ಗೆ ವರುಣ್ ಗಾಂಧಿ ಪತ್ರ
ದೇಶ

'ಅಗ್ನಿಪಥ್' ಯೋಜನೆ ಟೀಕಿಸಿ ರಾಜನಾಥ್ ಸಿಂಗ್ ಗೆ ವರುಣ್ ಗಾಂಧಿ ಪತ್ರ

ಕೇಂದ್ರ ಸರ್ಕಾರದ ಗುತ್ತಿಗೆ ಆಧಾರದ ಅಲ್ವಾವಧಿಯ ಸೇನಾ ನೇಮಕಾತಿ ಯೋಜನೆ 'ಅಗ್ನಿಪಥದ ವಿವಿಧ ವಿನಾಯಿತಿಗಳನ್ನು ಗುರುವಾರ  ಪ್ರಶ್ನಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಇದು ಯುವಕರಲ್ಲಿ ಹೆಚ್ಚಿನ ಅಸಮಾಧಾನವನ್ನು ಹುಟ್ಟುಹಾಕಲಿದ್ದು, ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಒತ್ತಾಯಿಸಿದ್ದಾರೆ.