Agniveer

ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ 11 ಬ್ಯಾಂಕ್‌ಗಳೊಂದಿಗಿನ ಒಪ್ಪಂದಕ್ಕೆ ಭಾರತೀಯ ಸೇನೆ ಸಹಿ!
ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ ಭಾರತೀಯ ಸೇನೆಯು 11 ಬ್ಯಾಂಕ್‌ಗಳೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ.

ಭಾರತೀಯ ವಾಯುಪಡೆ ದಿನ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ, ಮಹಿಳಾ ಅಗ್ನಿವೀರ್ ಸೇರ್ಪಡೆ, ಆತ್ಮನಿರ್ಭರತೆಗೆ ಒತ್ತು
ಇಂದು ಅಕ್ಟೋಬರ್ 8 ಶನಿವಾರ ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ(Indian air force day). ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು.

ರಾಷ್ಟ್ರೀಯ ಭದ್ರತೆ, ಯುವಕರ ಭವಿಷ್ಯಕ್ಕೆ ಅಗ್ನಿವೀರ್ ಯೋಜನೆ ಅಪಾಯಕಾರಿ: ರಾಹುಲ್ ಗಾಂಧಿ
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ್ ಯೋಜನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಪ್ರಯೋಗ ರಾಷ್ಟ್ರೀಯ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ.

ಬಿಗಿ ಭದ್ರತೆ ನಡುವೆ ಅಗ್ನಿವೀರ್ ವಾಯುಪಡೆ ನೇಮಕಾತಿ ಪರೀಕ್ಷೆ ಪ್ರಾರಂಭ
ಭಾರತೀಯ ವಾಯುಪಡೆಗೆ ಅಗ್ನಿಪಥ್ ಯೋಜನೆಯಡಿ ಮೊದಲ ನೇಮಕಕ್ಕೆ ಇಂದು ಬಿಗಿ ಭದ್ರತೆ ನಡುವೆ ಪರೀಕ್ಷೆ ದೇಶಾದ್ಯಂತ ಪ್ರಾರಂಭವಾಗಿದೆ.

ಅಗ್ನಿವೀರರನ್ನು ಮಹಿಂದಾ ಗ್ರೂಪ್ ಗೆ ನೇಮಕಾತಿ ಮಾಡಿಕೊಳ್ಳಲಾಗುವುದು: ಆನಂದ್ ಮಹಿಂದ್ರಾ ಘೋಷಣೆ
ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಈ ಮಧ್ಯೆ ಪರಿಸ್ಥಿತಿಯನ್ನು ಗಮನಿಸುತ್ತಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತರಬೇತಿ ಪಡೆದ ಮತ್ತು ಸಮರ್ಥ ಅಗ್ನಿವೀರ್‌ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.

