Agniveers

ರಕ್ಷಣಾ ಸಚಿವಾಲಯದಲ್ಲೂ ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ: ರಾಜನಾಥ್ ಸಿಂಗ್ ಅಸ್ತು
ಕೇಂದ್ರ ಗೃಹ ಸಚಿವಾಲಯದ ನಂತರ ರಕ್ಷಣಾ ಸಚಿವಾಲಯವು ಅಗ್ನಿಪಥ್ ಯೋಜನೆಯಡಿ 4 ವರ್ಷಗಳ ತರಬೇತಿಯನ್ನು ಪೂರ್ಣಗೊಳಿಸಿದ ಅಗ್ನಿವೀರರಿಗೆ ತನ್ನ ಇಲಾಖೆಗಳಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡುವುದಾಗಿ ಶನಿವಾರ ಘೋಷಿಸಿದೆ.

ಅಗ್ನಿಪಥ್: 4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ; ಉ.ಪ್ರದೇಶ ಸೇರಿ ಹಲವು ರಾಜ್ಯಗಳ ಚಿಂತನೆ!
ಕೇಂದ್ರ ಸರ್ಕಾರದ ಉದ್ದೇಶಿತ ಅಗ್ನಿಪಥ ಯೋಜನೆಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಯೋಜನೆಯಡಿಯಲ್ಲಿ 4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ ನೀಡುವ ಕುರಿತು ವಿವಿಧ ರಾಜ್ಯ ಸರ್ಕಾರಗಳು ಚಿಂತನೆಯಲ್ಲಿ ತೊಡಗಿವೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ 'ಅಗ್ನಿವೀರ'ರಿಗೆ ಆದ್ಯತೆ: ಗೃಹ ಸಚಿವಾಲಯ
ವಿಶೇಷ 'ಅಗ್ನಿಪಥ್' ಯೋಜನೆಯಡಿ ಅಲ್ಪಾವಧಿ ಒಪ್ಪಂದದಡಿಯಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಗೊಂಡಿರುವ 'ಅಗ್ನಿವೀರ್' ಸೈನಿಕರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ಗೆ ನೇಮಕಾತಿಯಲ್ಲಿ ಆದ್ಯತೆಯನ್ನು ಪಡೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಘೋಷಣೆ ಮಾಡಿದೆ.

