Agra-Lucknow Expressway

Agra-Lucknow Expressway: ಭೀಕರ ಅಪಘಾತ; ಐವರ ದುರ್ಮರಣ, 24 ಮಂದಿಗೆ ಗಾಯ
ದೇಶ

Agra-Lucknow Expressway: ಭೀಕರ ಅಪಘಾತ; ಐವರ ದುರ್ಮರಣ, 24 ಮಂದಿಗೆ ಗಾಯ

ನಾಸಿರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಥುರಾದಿಂದ ಲಖನೌಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಥಾನಾ ನಾಸಿರ್‌ಪುರ ಬಳಿ ನಿಂತಿದ್ದ ವಾಹನಕ್ಕೆ ಟೆಂಪೋ ಡಿಕ್ಕಿ ಹೊಡೆದಿದೆ.

ಉನ್ನಾವೋ: ಬಸ್ ಮಗುಚಿ ಓರ್ವ ಸಾವು, 14 ಮಂದಿಗೆ ಗಾಯ
ದೇಶ

ಉನ್ನಾವೋ: ಬಸ್ ಮಗುಚಿ ಓರ್ವ ಸಾವು, 14 ಮಂದಿಗೆ ಗಾಯ

ಆಗ್ರಾ-ಲಕ್ನೊ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಮಗುಚಿ ಬಿದ್ದು ಒಬ್ಬ ಮೃತಪಟ್ಟು, 14 ಮಂದಿ ಗಾಯಗೊಂಡಿದ್ದಾರೆ.

ಆಗ್ರಾ-ಲಖನೌ ಎಕ್ಸ್'ಪ್ರೆಸ್'ವೇನಲ್ಲಿ ಮಗುಚಿ ಬಿದ್ದ ಬಸ್: 16 ಪ್ರಯಾಣಿಕರಿಗೆ ಗಾಯ
ದೇಶ

ಆಗ್ರಾ-ಲಖನೌ ಎಕ್ಸ್'ಪ್ರೆಸ್'ವೇನಲ್ಲಿ ಮಗುಚಿ ಬಿದ್ದ ಬಸ್: 16 ಪ್ರಯಾಣಿಕರಿಗೆ ಗಾಯ

ಉತ್ತರಪ್ರದೇ್ಶದಲ್ಲಿ ಆಗ್ರಾ-ಲಖನೌ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 16 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. 

ಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, 5 ಸಾವು, 18 ಮಂದಿ ಗಂಭೀರ ಗಾಯ
ದೇಶ

ಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, 5 ಸಾವು, 18 ಮಂದಿ ಗಂಭೀರ ಗಾಯ

ಉತ್ತರಪ್ರದೇಶದ ಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ.

ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ, 7 ಸಾವು, 34 ಮಂದಿಗೆ ಗಾಯ
ದೇಶ

ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ, 7 ಸಾವು, 34 ಮಂದಿಗೆ ಗಾಯ

ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 34 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಹೆದ್ದಾರಿಯಲ್ಲಿ ಲ್ಯಾಂಡ್ ಆದ ಸೇನಾ ಯುದ್ಧ ವಿಮಾನಗಳು!
ದೇಶ

ಉತ್ತರ ಪ್ರದೇಶದ ಹೆದ್ದಾರಿಯಲ್ಲಿ ಲ್ಯಾಂಡ್ ಆದ ಸೇನಾ ಯುದ್ಧ ವಿಮಾನಗಳು!

ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳ ಇಳಿಕೆಗೆ ಅನುವು ಮಾಡಿಕೊಡುವ ಸೌಲಭ್ಯ ಹೊಂದಿರುವ ಉನ್ನತ ಮಟ್ಟದ ಆಗ್ರಾ–ಲಖನೌ ಎಕ್ಸ್‌ಪ್ರೆಸ್‌ ಹೆದ್ದಾರಿಯನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು.