Agra

'ಹೈ ಹೀಲ್ಸ್ ಚಪ್ಪಲಿ' ಕೊಡಿಸದ ಗಂಡನ ವಿರುದ್ಧ ಪೊಲೀಸ್ ದೂರು, ವಿಚ್ಚೇದನಕ್ಕೆ ಅರ್ಜಿ! ಮುಂದೇನಾಯ್ತು?
ತನ್ನ ಗಂಡ ಹೈ ಹೀಲ್ಸ್ ಚಪ್ಪಲಿ ಕೊಡಿಸಲಿಲ್ಲ ಎಂಬ ಕಾರಣಕ್ಕೇ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಕೋರ್ಟ್ ನಲ್ಲಿ ವಿಚ್ಚೇದನಕ್ಕೂ ಅರ್ಜಿ ಸಲ್ಲಿಸಿದ್ದಾರೆ.

ಆಗ್ರಾ: ಇಬ್ಬರು ಯುವಕರನ್ನು 300 ಮೀಟರ್ ವರೆಗೆ ಎಳೆದೊಯ್ದ ಟ್ರಕ್ ಚಾಲಕ; ಸ್ಥಳೀಯರಿಂದ ರಕ್ಷಣೆ
ಆಗ್ರಾದ ನುನ್ಹೈ ನಿವಾಸಿಗಳಾಗಿರುವ ಇಬ್ಬರು ವ್ಯಕ್ತಿಗಳು ಮೊನ್ನೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ವಾಟರ್‌ವರ್ಕ್ಸ್‌ನಿಂದ ರಾಮ್‌ಬಾಗ್ ಕಡೆಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ

Instagramನಲ್ಲಿ ಶಿಕ್ಷಕಿಯ ಅಶ್ಲೀಲ ವೀಡಿಯೊ ಪೋಸ್ಟ್, 4 ವಿದ್ಯಾರ್ಥಿಗಳ ಬಂಧನ
ಆಗ್ರಾದ ನಿವಾಸಿಯಾಗಿರುವ ಶಿಕ್ಷಕಿ ಮಥುರಾದ ಶಾಲೆಯೊಂದರಲ್ಲಿ ಪಾಠ ಮಾಡುತ್ತಿದ್ದರು. ಅವರು ಆಗ್ರಾದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಮಾಡುತ್ತಿದ್ದರು. ಕ್ರಮೇಣ ಟ್ಯೂಷನ್ ನಲ್ಲಿನ ಓರ್ವ ವಿದ್ಯಾರ್ಥಿ ಶಿಕ್ಷಕಿಯೊಂದಿಗೆ ಸ್ನೇಹ ಸಂಬಂಧ ಬೆಳೆಸಿದ್ದ.

ಆಗ್ರಾ: ಹೋಂಸ್ಟೇ ಉದ್ಯೋಗಿ ಮೇಲೆ ಸಾಮೂಹಿಕ ಅತ್ಯಾಚಾರ, 5 ಮಂದಿ ಬಂಧನ
ಇಡೀ ದೇಶ ದೀಪಾವಳಿಯನ್ನು ಆಚರಿಸುತ್ತಿತ್ತು. ಆಗ್ರಾದಲ್ಲಿ ಐವರು ಸೇರಿ ಮಹಿಳೆಯೊಬ್ಬರ ಮಾನ ದೋಚುತ್ತಿದ್ದರು. ಆಗ್ರಾದ ಹೋಂ ಸ್ಟೇಯಲ್ಲಿ ಮಹಿಳಾ ಉದ್ಯೋಗಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಆಗ್ರಾ: ಪಾತಾಳಕೋಟ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ; ಹಲವರಿಗೆ ಸುಟ್ಟ ಗಾಯ!
ಆಗ್ರಾ ಕ್ಯಾಂಟ್‌ನಿಂದ ಗ್ವಾಲಿಯರ್ ಕಡೆಗೆ ಚಲಿಸುತ್ತಿದ್ದ ಪಾತಾಳಕೋಟ್ ಎಕ್ಸ್‌ಪ್ರೆಸ್ ನ ಸಾಮಾನ್ಯ ಬೋಗಿಗಳಲ್ಲಿ ಬುಧವಾರ ಮಧ್ಯಾಹ್ನ ಹಠಾತ್ ಲೈಟ್‌ಗಳು ಸಿಡಿದ ಕಾರಣ ಬೆಂಕಿ ಕಾಣಿಸಿಕೊಂಡಿದೆ. ಕ್ಯಾಂಟ್‌ನಿಂದ ಸುಮಾರು 8 ಕಿಮೀ ದೂರದಲ್ಲಿರುವ ಭಂಡೈ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ ನಂತರ ಪ್ರಯಾಣಿಕರು ಭಯಭೀತರಾಗಿದ್ದರು.

ಆಗ್ರಾದಲ್ಲಿ ಬೀದಿನಾಯಿ ದಾಳಿಗೆ ಎಂಟು ವರ್ಷದ ಬಾಲಕಿ ಬಲಿ
ಎರಡು ವಾರಗಳ ಹಿಂದೆ ಆಗ್ರಾದಲ್ಲಿ ಬೀದಿನಾಯಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಂಟು ವರ್ಷದ ಬಾಲಕಿ ಶನಿವಾರ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಆಗ್ರಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ
ಆಗ್ರಾ ರೈಲ್ವೆ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬುಧವಾರ ಕಲ್ಲು ತೂರಾಟ ನಡೆಸಲಾಗಿದ್ದು, ರೈಲಿನ ಕೋಚ್‌ನ ಗಾಜುಗಳು ಒಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಗಾಯಗೊಂಡ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕನ ಬಂಧನ
ಯುವಕನೋರ್ವ ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವೀಡಿಯೋ ಸೆರೆಯಾಗಿದ್ದು, ಆತನನ್ನು ಬಂಧಿಸಲಾಗಿದೆ.

ಟೆಂಪೋ- ಕಾರು ಭೀಕರ ರಸ್ತೆ ಅಪಘಾತ: ಪತಿ, ಪತ್ನಿ, ಮಗ ಸೇರಿ 6 ಮಂದಿ ಸಾವು, ಹಲವರಿಗೆ ಗಾಯ
ಆಗ್ರಾ ಜಿಲ್ಲೆಯ ಖೇರಗಢ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಸೈಯಾನ್- ಖೇರಗಢ ರಸ್ತೆಯಲ್ಲಿ ಟೆಂಪೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

