Agra

ತಾಜ್ ನಗರ ಆಗ್ರಾ ಸುರಕ್ಷತೆಗಾಗಿ ಮೇಯರ್ ಪತ್ರ: ಸಿಎಂ ಯೋಗಿ ಸರ್ಕಾರದಿಂದ ತಕ್ಷಣವೇ ಸುಧಾರಣೆಗೆ ಕ್ರಮ!
ಮೇಯರ್ ಪತ್ರ ಬರೆದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲಾಗಿದ್ದು, ಗಣನೀಯ ಪ್ರಮಾಣದ ಸುಧಾರಣೆಗಳು ಕಂಡುಬಂದಿದ್ದು, ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಬೇಕಾದ ಸ್ಥಿತಿ ಇದೆ.

ಬೆಂಗಳೂರಿನಿಂದ ಪರಾರಿಯಾಗಿದ್ದ ಕೊರೋನಾ ಸೋಂಕಿತ ಮಹಿಳೆ ತಂದೆಯ ವಿರುದ್ಧ ಎಫ್‌ಐಆರ್ ದಾಖಲು
ಮಾಹಿತಿ ಮರೆಮಾಚಿ ಆರೋಗ್ಯ ಅಧಿಕಾರಿಗಳಿಗೆ ಪ್ರತಿರೋಧ ತೋರಿದ ಕೊರೋನಾ ವೈರಸ್ ಪಾಸಿಟಿವ್ ಮಹಿಳೆಯ ತಂದೆಯ ವಿರುದ್ಧ ದೇಶದಲ್ಲಿಯೇ ಮೊದಲ ಬಾರಿಗೆ ಆಗ್ರಾದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ

ನೋಯ್ಡಾ ಶಾಲೆಯಲ್ಲಿ ಕೊರೋನಾ ಭೀತಿ: 40 ವಿದ್ಯಾರ್ಥಿಗಳ ಮೇಲೆ 28 ದಿನ ತೀವ್ರ ನಿಗಾ
ಚೀನಾ ಮಾತ್ರವಲ್ಲದೇ ವಿಶ್ವಾದ್ಯಂತ ಮೂರು ಸಾವಿರಕ್ಕೂ ಅಧಿಕ ಮಂದಿಯ ಬಲಿ ತೆಗೆದುಕೊಂಡಿರುವ ಮಾರಕ ಕೊರೋನಾ ವೈರಸ್ ಭೀತಿಯಿಂದಾಗಿ ನೋಯ್ಡಾದ ಶಾಲೆಯೊಂದರ 40 ಶಾಲಾಮಕ್ಕಳನ್ನು 28 ದಿನಗಳ ಕಾಲ ತೀವ್ರ ನಿಗಾದಲ್ಲಿರಿಸಲಾಗಿದ್ದು, ಪ್ರಸ್ತುತ ಶಾಲೆಯನ್ನು ಸ್ಥಗಿತ ಮಾಡಲಾಗಿದೆ.

ಅಲಹಾಬಾದ್ ನಂತರ ಆಗ್ರಾ ಹೆಸರು ಬದಲಾವಣೆಗೆ ಮುಂದಾಗಿ ಯೋಗಿ ಸರ್ಕಾರ
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಲಹಾಬಾದ್ ನಂತರ ಈಗ ಪ್ರೇಮ ಸೌದ ತಾಜ್ ಮಹಲ್ ಇರುವ ಆಗ್ರಾದ ಹೆಸರು ಬದಲಾವಣೆಗೆ ಮುಂದಾಗಿದೆ.

ತಾಜ್ ಸಿಟಿಯಲ್ಲಿ ಬೆಂಕಿ ಅವಘಡ: ಧಗಧಗನೆ ಹೊತ್ತಿ ಉರಿದ ದೀಪಾವಳಿ ಪಟಾಕಿ ಮಳಿಗೆಗಳು!
ಇಲ್ಲಿನ ಕಾಂಟ್ ರೈಲ್ವೆ ನಿಲ್ದಾಣ ಸಮೀಪದಲ್ಲಿನ ಸುಲ್ತಾನ್ ಪುರದಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿದ್ದ ಪಟಾಕಿ ಮಳಿಗೆಗಳಲ್ಲಿ ಭಾರಿ ಬೆಂಕಿ ಅವಘಡ ಉಂಟಾಗಿದ್ದು, ದೀಪಾವಳಿ ಪಟಾಕಿ ಮಳಿಗೆಗಳು ಧಗಧಗನೆ ಹೊತ್ತಿ ಉರಿದಿವೆ.

ತಾಜ್ ಇನ್ನಷ್ಟು ಹತ್ತಿರ, ರಾತ್ರಿ ವೀಕ್ಷಣೆ, ಬೇಬಿ ಫೀಡಿಂಗ್ ಕೊಠಡಿ ವ್ಯವಸ್ಥೆ
ದೇಶದ ಪ್ರಮುಖ ಪ್ರವಾಸಿ ತಾಣ ಮತ್ತು ವಿಶ್ವವಿಖ್ಯಾತ ತಾಜ್ ಮಹಲ್ ವೀಕ್ಷಣೆಗೆ ಇನ್ನಷ್ಟು ಮೆರುಗು ತರಲಾಗಿದ್ದು, ಇನ್ನು ಮುಂದೆ ರಾತ್ರಿ ಪಾಳಿಯಲ್ಲೂ ತಾಜ್ ಮಹಲ್ ವೀಕ್ಷಣೆಗೆ ಲಭ್ಯವಾಗಲಿದೆ.

ಪ್ರವಾಸಿಗರಿಗೆ ಶಾಕ್: ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ!
ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ...

ಉತ್ತರ ಪ್ರದೇಶ: ಐಪಿಎಸ್ ಕನಸು ಹೊತ್ತಿದ್ದವಳು ಬೆಂಕಿಯಲ್ಲಿ ಸುಟ್ಟು ಬೂದಿಯಾದಳು!
ತಾನು ಮುಂದೆ ಚೆನ್ನಾಗಿ ಓದಿ ಐಪಿಎಸ್ ಅಧಿಕಾರಿಯಾಗುವ ಮೂಲಕ ದೇಶಸೇವೆ ಮಾಡಬೇಕೆಂದುಕೊಂಡಿದ್ದ 15ರ ಬಾಲಕಿಯೊಬ್ಬಳನ್ನು ಇಬ್ಬರು ದುಷ್ಕರ್ಮಿಗಳು ಸೇರಿ....

ದುಬಾರಿ ಆಯ್ತು 'ಪ್ರೇಮಸೌಧ' ತಾಜ್ ಮಹಲ್ ಪ್ರವೇಶ, ಟಿಕೆಟ್ ದರ 50 ರಿಂದ 250 ರೂ. ಗೆ ಏರಿಕೆ!
ನಿರೀಕ್ಷೆಯಂತೆಯೇ ಉತ್ತರ ಪ್ರದೇಶ ಸರ್ಕಾರ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶ ದರವನ್ನು ಏರಿಕೆ ಮಾಡಿದ್ದು, ವಿದೇಶಿ ಪ್ರವಾಸಿಗರ ಪ್ರವೇಶ ಟಿಕೆಟ್ ದರದಲ್ಲೂ ಗಣನೀಯ ಏರಿಕೆ ಮಾಡಿದೆ.

