Agra

ಅಗ್ರಾಕ್ಕೆ 'ಅಗ್ರಾವಾನ್' ಹೆಸರಿಡುವಂತೆ ಬಿಜೆಪಿ ಶಾಸಕನಿಂದ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಪತ್ರ
ವಿಶ್ವ ವಿಖ್ಯಾತ ತಾಜ್ ಮಹಲ್ ಇರುವ ಅಗ್ರಾವನ್ನು ಅಗ್ರಾವಾನ್ ಎಂದು ಹೆಸರು ಬದಲಾವಣೆ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಿಜೆಪಿ ಶಾಸಕರೊಬ್ಬರು ಪತ್ರ ಬರೆದಿದ್ದಾರೆ.

ನಿಸ್ವಾರ್ಥ ಸೇವೆ: ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಹೊತ್ತೊಯ್ದ ಪೊಲೀಸ್ ಅಧಿಕಾರಿ, ಫೋಟೋ ವೈರಲ್!
ಮಥುರಾ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ಹೊತ್ತೊಯ್ದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

ಆಗ್ರಾ: ಹಿಂದೂ-ಮುಸ್ಲಿಂ ಒಟ್ಟಿಗೆ ಕೂಡಿ ಕೃಷ್ಣ ಜನ್ಮಾಷ್ಟಮಿ ಆಚರಣೆ!
ಹಿಂದೂ ಮುಸ್ಲಿಂ ಸಮುದಾಯ ಒಟ್ಟಾಗಿ ಸೇರಿ ಕೃಷ್ಣ ಜನ್ಮಾಷ್ಠಮಿ ಆಚರಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದಿರುವ ಘಟನೆ ಉತ್ತರ ಪ್ರದೇಶದ ...

ಭಾರತೀಯ ಸೇನೆಗೆ ಆಯ್ಕೆಯಾಗಿಲ್ಲವೆಂಬ ನೋವಿನಿಂದ ಫೇಸ್‌ಬುಕ್ ಲೈವ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು!
ಭಾರತೀಯ ಸೇನೆಗೆ ಸೇರಬೇಕೆಂಬ ಹೆಬ್ಬಯಕೆ, ಐದು ಬಾರಿ ಪ್ರಯತ್ನಿಸಿದರು ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ಫೇಸ್‌ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ...

ವಿಎಚ್‍ಪಿ ಕಾರ್ಯಕರ್ತರಿಂದ ತಾಜ್ ಮಹಲ್ ಪಶ್ಚಿಮ ದ್ವಾರ ದ್ವಂಸ
ಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಗುಂಪೊಂದು ಭಾನುವಾರ ವಿಶ್ವ ವಿಖ್ಯತ ತಾಜ್ ಮಹಲ್ ನ ಪಶ್ಚಿಮ ದ್ವಾರವನ್ನು ಧ್ವಂಸಗೊಳಿಸಿದೆ

ಆಗ್ರಾ: ವ್ಯಕ್ತಿಯೊಬ್ಬರಿಂದ 2 ಲಕ್ಷ ರೂ. ಹಣದ ಬ್ಯಾಗ್ ದೋಚಿದ ಮಂಗಣ್ಣ
ಧನ್ ಕಾರನ್ ಬಳಿಯ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಪ್ರವೇಶದ್ವಾರದಲ್ಲಿ ಕುಳಿತಿದ್ದ ಕೋತಿಯೊಂದು ತಂದೆ ಹಾಗೂ ಮಗಳಿಂದ 2 ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್ ದೋಚಿ ಪರಾರಿಯಾಗಿದೆ.

ಆಗ್ರಾ: ಭಾರೀ ಮಳೆಗೆ ವಿಶ್ವವಿಖ್ಯಾತ ತಾಜ್ ಮಹಲ್ ಪ್ರವೇಶ ದ್ವಾರ ಸ್ತಂಭ ಕುಸಿತ
ಉತ್ತರಪ್ರದೇಶ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪರಿಣಾಮ ವಿಶ್ವವಿಖ್ಯಾತ ತಾಜ್ ಮಹಲ್'ನ ಮುಖ್ಯ ದ್ವಾರದ ಸ್ತಂಭವೊಂದು ಕುಸಿದು ಬಿದ್ದಿರುವ ಘಟನೆ ಗುರುವಾರ ನಡೆದಿದೆ...

ತಾಜ್ ಮಹಲ್ ಸೌಂದರ್ಯ ಸವಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಕುಟುಂಬ
ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡ್ಯೂ ಕುಟುಂಬ ಇಂದು ಆಗ್ರಾಕ್ಕೆ ಭೇಟಿ ನೀಡಿ, ಪ್ರೇಮಸೌಧ ತಾಜ್ ಮಹಲ್ ಸೌಂದರ್ಯವನ್ನು ಕಣ್ತುಂಬಿಕೊಂಡಿತು.

ಆಗ್ರಾ: ಸೂರ್ಯೋದಯಕ್ಕೂ ಮುನ್ನ ತಾಜ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ
ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಇನ್ನು ಸೂರ್ಯೋದಯಕ್ಕೆ ಅರ್ಧ ತಾಸು ಮೊದಲೇ ಪ್ರವಾಸಿಗರ ವೀಕ್ಷಣೆಗೆ ತೆರೆದಿರುತ್ತದೆ.

