Agra

ತಾಜ್ ಮಹಲ್ ಗೆ ಇಸ್ರೇಲ್ ಪ್ರಧಾನಿ ನೇತಾನ್ಯಹು ಭೇಟಿ; ಉತ್ತರ ಪ್ರದೇಶ ಸಿಎಂ ಯೋಗಿ ಸಾಥ್!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಮಂಗಳವಾರ ವಿಶ್ವದ ಏಳು ಅದ್ಬುತಗಳಲ್ಲಿ ಒಂದಾದ ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡಿದ್ದಾರೆ.

ಮತ್ತೆ ತಾಜ್‌ಮಹಲ್ ಪ್ರವೇಶ ದರ ಏರಿಕೆಗೆ ಪ್ರಾಚ್ಯವಸ್ತು ಸರ್ವೇಕ್ಷಣಾಲಯದ ನಿರ್ಧಾರ
ವಿಶ್ವದ ಏಳು ಅದ್ಬುತಗಳಲ್ಲಿ ಒಂದಾದ ವಿಶ್ವವಿಖ್ಯಾತ ತಾಜ್ ಮಹಲ್ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಶಾಕ್ ಕಾದಿದ್ದು, ಶೀಘ್ರದಲ್ಲೇ ತಾಜ್ ಮಹಲ್ ಪ್ರವೇಶ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ಆಗ್ರಾ: ಸ್ವಿಸ್ ದಂಪತಿ ಮೇಲೆ ದಾಳಿ; ಮೂವರು ಅಪ್ರಾಪ್ತರು ಸೇರಿ 5 ಆರೋಪಿಗಳ ಬಂಧನ
ಭಾರತ ಪ್ರವಾಸಕ್ಕೆ ಬಂದಿದ್ದ ಸ್ವಿಡ್ಜರ್'ಲ್ಯಾಂಡ್ ದಂಪತಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ...

ಅತ್ಯಾಚಾರ, ಕೊಲೆ, ವಂಚನೆ; ಭಾರತ ಪ್ರವಾಸ ದುಃಸ್ವಪ್ನವಾದೀತು ಎಚ್ಚರ: ಸ್ವಿಸ್ ಸರ್ಕಾರ
ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯಲ್ಲಿ ಸ್ವಿಸ್ ಜೋಡಿಯ ಮೇಲಿನ ಹಲ್ಲೆ ಪ್ರಕರಣ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡಾಗಿದ್ದು ಇದೀಗ ಸ್ವಿಸ್...

ವಿವಾದಗಳ ನಡುವೆಯೇ ತಾಜ್ ಮಹಲ್ ಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ತಾಜ್ ಮಹಲ್ ಕುರಿತ ವಿವಾದಗಳು ತಾರಕಕ್ಕೇರಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.

ಆಗ್ರಾದಲ್ಲಿ ಸ್ವಿಸ್ ದಂಪತಿಗೆ ಥಳಿತ: ಉತ್ತರ ಪ್ರದೇಶ ಪೊಲೀಸರಿಂದ ಓರ್ವನ ಬಂಧನ
ಆಗ್ರಾದಲ್ಲಿ ಸ್ವಿಡ್ಜರ್'ಲ್ಯಾಂಡ್ ದಂಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಓರ್ವನನ್ನು ಬಂಧಿಸಿದ್ದು,

ಆಗ್ರಾದಲ್ಲಿ ಸ್ವಿಸ್ ಜೋಡಿಗೆ ಥಳಿತ: ವರದಿ ಕೇಳಿದ ಸಚಿವೆ ಸುಷ್ಮಾ ಸ್ವರಾಜ್
ಆಗ್ರಾದಲ್ಲಿ ಸ್ವಿಡ್ಜರ್'ಲ್ಯಾಂಡ್ ದಂಪತಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಕೂಡಲೇ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಗುರುವಾರ...

ತುರ್ತು ಸಂದರ್ಭಗಳಲ್ಲಿ ಹೈ ವೇಗಳನ್ನೇ ರನ್ ವೇಗಳಾಗಿ ಬಳಕೆ ಮಾಡಲು, ಈ ತರಬೇತಿ: ಏರ್ ಮಾರ್ಷಲ್ ಎಸ್ ಬಿ ಡಿಯೋ
ಲಖನೌ-ಆಗ್ರಾ ಎಕ್ಸ್ ಪ್ರೆಸ್ ವೇ ನಲ್ಲಿ ನಡೆಯುತ್ತಿರುವ ವಾಯು ಸೇನೆಯ ಯುದ್ಧ ವಿಮಾನಗಳ ಭೂಸ್ಪರ್ಶ ತರಬೇತಿ ಕಾರ್ಯಕ್ರಮ ಅತ್ಯಂದ ಮಹತ್ವದ್ದಾಗಿದ್ದು...

ಭಾರತೀಯ ವಾಯುಸೇನೆ ಯುದ್ಧ ವಿಮಾನಗಳಿಗೆ ರನ್ ವೇ ಆಗಿ ಮಾರ್ಪಟ್ಟ ಆಗ್ರಾ ಎಕ್ಸ್ ಪ್ರೆಸ್ ವೇ!
ಭಾರತೀಯ ವಾಯುಸೇನೆಯ ಬಹು ನಿರೀಕ್ಷಿತ ಯುದ್ಧ ವಿಮಾನಗಳ ಹೆದ್ದಾರಿಯಲ್ಲಿ ಭೂಸ್ಪರ್ಶ ತರಬೇತಿ ಕಾರ್ಯ ಉತ್ತರ ಪ್ರದೇಶದ ಲಖನೌ-ಆಗ್ರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಯಶಸ್ವಿಯಾಗಿ ಆರಂಭಗೊಂಡಿದೆ.

