ರಾಜ್ಯಅಗ್ರಹಾರ ಕೃಷ್ಣಮೂರ್ತಿ ವಿರುದ್ಧದ ಮೇಲ್ಮನವಿ ಹಿಂಪಡೆಯಲು ಸಾಹಿತಿಗಳು, ಹೋರಾಟಗಾರರ ಒತ್ತಾಯ
ಅಗ್ರಹಾರ ಕೃಷ್ಣಮೂರ್ತಿ ಅವರ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಹಿಂಪಡೆದು ಅವರಿಗೆ ಸಲ್ಲಬೇಕಾದ ನಿವೃತ್ತಿ ಸೌಲಭ್ಯಗಳನ್ನು ಕೊಡಲೇ ನೀಡಬೇಕು ಎಂದು ಒತ್ತಾಯಿಸಿ ಕನ್ನಡದ ಹಿರಿಯ ಸಾಹಿತಿಗಳು, ಹೋರಾಟಗಾರರು ಮತ್ತು ಚಿಂತಕರು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಚಂದ್ರಶೇಖರ್ ಕಂಬಾರ ಅವರಿಗೆ ಪತ್ರ ಬರೆದಿದ್ದಾರೆ.