agreement

ಅಮೆರಿಕ ಜೊತೆಗೆ ಹಲವು ವಿಷಯಗಳಲ್ಲಿ ಶಾಂತಿ ಮಾತುಕತೆ; ಆದರೆ...: ಇರಾನ್ ಹೇಳಿದ್ದೇನು?
ಫೆಬ್ರವರಿ 28 ರಂದು ಆರಂಭವಾದ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕಾಗಿ 14 ಅಂಶಗಳ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ ಎಂದು ಇರಾನ್ ಹೇಳಿದ ನಂತರ ಇಸ್ಮಾಯಿಲ್ ಬಕೈ ಈ ಹೇಳಿಕೆ ನೀಡಿದ್ದಾರೆ.

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್
"ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆ ಅವರು ರಾಜ್ಯದ ಸಿಎಂ ಆಗಿದ್ದಾರೆ" ಎಂದರು.

US-Iran ಅಧಿಕಾರಿಗಳು ಮುಂದಿನ ವಾರ ಮಾತುಕತೆ; ಒಪ್ಪಂದಕ್ಕೆ ಸಹಿ, ಯುದ್ಧ ಮುಕ್ತಾಯ: Trump ಘೋಷಣೆ
ಇರಾನ್‌ನೊಂದಿಗೆ ಮಾತುಕತೆಗಳನ್ನು ಪುನರಾರಂಭಿಸುವಲ್ಲಿ ತನಗೆ ವಿಶೇಷ ಆಸಕ್ತಿ ಇಲ್ಲ ಎಂದು ಟ್ರಂಪ್ ಹೇಳಿದ್ದು, ಅಮೆರಿಕದ ದಾಳಿಗಳು ಅದರ ಪರಮಾಣು ಕಾರ್ಯಕ್ರಮವನ್ನು ನಾಶಪಡಿಸಿವೆ ಎಂದು ತಿಳಿಸಿದ್ದಾರೆ

Vantara ಜೊತೆ ದೆಹಲಿ ಮೃಗಾಲಯದ ಪ್ರಸ್ತಾವಿತ ಒಪ್ಪಂದ ಖಾಸಗೀಕರಣದತ್ತ ಮೊದಲ ಹೆಜ್ಜೆಯೇ? ಕಾಂಗ್ರೆಸ್
"ಗುಟ್ಟು ಗುಟ್ಟು ರೀತಿ" ಮಾಡಲಾದ ಇಂತಹ ಒಪ್ಪಂದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಮತ್ತು ಪಾರದರ್ಶಕತೆಯ ಅಗತ್ಯವಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಪರಿಸರ ಸಚಿವ ಜೈರಾಮ್ ರಮೇಶ್ ಹೇಳಿದರು.

ರಸ್ತೆ ಗುಂಡಿ ದುರಸ್ತಿ: ಕ್ಷಣಾರ್ಧದಲ್ಲಿ ಸಮಸ್ಯೆ ದೂರಾಗಿಸಲು Ecofix ಬಳಕೆಗೆ ಸರ್ಕಾರ ಮುಂದು, ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ
ನಗರ ಪ್ರದೇಶಗಳಲ್ಲಿ ಅತಿಯಾಗಿ ಸಂಚಾರ ದಟ್ಟಣೆ ಇರುವುದರಿಂದ ಗುಂಡಿಗಳನ್ನು ಮುಚ್ಚಲು ಸಮಯ ಅವಕಾಶ ಕಡಿಮೆಯಿರುತ್ತದೆ.

ಬಂದರು ಒಪ್ಪಂದಕ್ಕೆ ಕೇರಳ-ಅದಾನಿ ಸಂಸ್ಥೆ ಸಹಿ
ಈ ಒಪ್ಪಂದ ಅಂತರರಾಷ್ಟ್ರೀಯ ಬಂದರಿನ ಭವಿಷ್ಯದ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಅದರ ಮೊದಲ ಹಂತ ಮುಂದಿನ ತಿಂಗಳು ಕಾರ್ಯಾರಂಭ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ. ಗುರುವಾರ ಸಹಿ ಮಾಡಿದ ಒಪ್ಪಂದದ ಪ್ರಕಾರ, ಕೇರಳದ ಕಡಲ ಮೂಲಸೌಕರ್ಯದಲ್ಲಿ ಪರಿವರ್ತಕ ಹಂತವಾಗಿ ರೂಪಿಸಲಾದ ಯೋಜನೆಯ ಎರಡನೇ ಮತ್ತು ಮೂರನೇ ಹಂತಗಳು 2028 ರ ವೇಳೆಗೆ ಪೂರ್ಣಗೊಳ್ಳಲಿದೆ.

ಭಾರತ-ಪಾಕಿಸ್ತಾನ ಕರ್ತಾರ್‌ಪುರ ಕಾರಿಡಾರ್ ಒಪ್ಪಂದ: ಇನ್ನೂ ಐದು ವರ್ಷ ವಿಸ್ತರಣೆ!
2021ರಲ್ಲಿ ಭಾರತದಿಂದ ಒಟ್ಟು 10, 025 ಯಾತ್ರಿಕರು 4 ಕಿ. ಮೀ. ದೂರದ ಕರ್ತಾರ್ ಪುರ ಕಾರಿಡಾರ್ ಮೂಲಕ ಗುರದ್ವಾರಕ್ಕೆ ತೆರಳಿದ್ದರೆ, 2022 ರಲ್ಲಿ 86, 097 ಮತ್ತು 2023ರಲ್ಲಿ 96,555 ಯಾತ್ರಿಕರು ತೆರಳಿದ್ದಾರೆ ಎನ್ನಲಾಗಿದೆ.

ಬಸ್ ಸೇವೆಗಳ ಸುಧಾರಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರ ಒಪ್ಪಂದ
ಎರಡು ರಾಜ್ಯಗಳ ನಡುವೆ ಪ್ರಯಾಣಿಕರ ದಟ್ಟಣೆಯನ್ನು ಹೆಚ್ಚಿಸಲು ಮತ್ತು ಸೌಕರ್ಯಗಳನ್ನು ಸುಧಾರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಒಪ್ಪಂದ ಮಾಡಿಕೊಂಡಿವೆ.

ಇನ್ಫೋಸಿಸ್ ಜೊತೆ ಉನ್ನತ ಶಿಕ್ಷಣ ಇಲಾಖೆ ಒಡಂಬಡಿಕೆ: 12,300 ಕೋರ್ಸ್ ಗಳು ಉಚಿತವಾಗಿ ಲಭ್ಯ
ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜೊತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು.

