agreement

ಸ್ವದೇಶಿ ಕೋವಿಡ್ ಲಸಿಕೆಗೆ ಬಯಲಾಜಿಕಲ್-ಇ ಜೊತೆ ಕೇಂದ್ರ ಸರ್ಕಾರ ಒಪ್ಪಂದ: 30 ಕೋಟಿ ಡೋಸ್ ಮುಂಗಡ ಬುಕ್ಕಿಂಗ್
ಹೈದರಾಬಾದ್ ಮೂಲದ ಲಸಿಕೆ ಉತ್ಪಾದಕ ಕಂಪೆನಿ ಬಯೊಲಾಜಿಕಲ್-ಇ ಜೊತೆ 30 ಕೋಟಿ ಕೋವಿಡ್ ಲಸಿಕೆ ಡೋಸ್ ನ್ನು ಕಾಯ್ದಿರಿಸಲು ಒಪ್ಪಂದ ಮಾಡಿಕೊಂಡಿರುವ ಕೇಂದ್ರ ಆರೋಗ್ಯ ಸಚಿವಾಲಯ ಇದಕ್ಕಾಗಿ 1500 ಕೋಟಿ ರೂಪಾಯಿ ಅಡ್ವಾನ್ಸ್ ಹಣ ನೀಡಲಿದೆ.

ಕರ್ತಾರ್ ಪುರ ಕಾರಿಡಾರ್ ಒಪ್ಪಂದಕ್ಕೆ ಭಾರತ-ಪಾಕ್ ಸಹಿ
ಕರ್ತಾರ್ ಪುರ ಕಾರಿಡಾರ್ ನ ಕಾರ್ಯಾಚರಣೆಯ ವಿಧಾನಗಳ ಕುರಿತ ಒಪ್ಪಂದಕ್ಕೆ ಭಾರತ ಹಾಗೂ ಪಾಕಿಸ್ತಾನ ಗುರುವಾರ ಸಹಿ ಹಾಕಿದವು.

ದ್ವಿಪಕ್ಷೀಯ ಶೃಂಗಸಭೆ: ಪರಮಾಣು ಶಕ್ತಿ ವಲಯದಲ್ಲಿ ಪರಸ್ಪರ ಸಹಕಾರಕ್ಕೆ ಭಾರತ-ರಷ್ಯಾ ಒಪ್ಪಿಗೆ
19ನೇ ಭಾರತ-ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗಯಲ್ಲಿ 8 ಪ್ರಮುಖ ಒಪ್ಪಂದಗಳಿಗೆ ಉಭಯ ರಾಷ್ಟ್ರಗಳ ನಾಯಕರು ಸಹಿ ಮಾಡಿದ್ದು, 3ನೇ ವಿಶ್ವ ರಾಷ್ಟ್ರಗಳೊಂದಿಗೆ ಪರಮಾಣು ಸಹಯೋಗ ವಿಸ್ತರಿಸಲು ಒಪ್ಪಿಗೆ ನೀಡಿವೆ...

ಭಾರತ, ಪೋಲ್ಯಾಂಡ್ ನಡುವೆ ಕೃಷಿ ಒಪ್ಪಂದ
ಕೃಷಿ ಕ್ಷೇತ್ರದಲ್ಲಿ ಮಾಹಿತಿ ಹಾಗೂ ತಂತ್ರಜ್ಞಾನ ವಿನಿಮಯದ ಒಪ್ಪಂದಕ್ಕೆ ಭಾರತ-ಪೋಲ್ಯಾಂಡ್ ಸಹಿ ಹಾಕಿವೆ.

ಮೊಬೈಲ್ ಕಂಪನಿ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಎಂ.ಎಸ್ ಧೋನಿ
ಒಪ್ಪಂದ ಮುಗಿದಿದ್ದರೂ ತನ್ನನ್ನು ಉತ್ಪನ್ನದ ರಾಯಭಾರಿ ಎಂಬಂತೆ ಪ್ರಚಾರ ಮಾಡುತ್ತಿರುವ ಮೊಬೈಲ್ ಕಂಪನಿ ವಿರುದ್ಧ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ...

ಭಾರತದ ಜೈಲುಗಳಲ್ಲಿದ್ದ 189 ಮಂದಿ ಪಾಕ್ ಕೈದಿಗಳು ನಾಪತ್ತೆ..!
ಉಭಯ ರಾಷ್ಟ್ರಗಳ ನಡುವೆ ಬಾಂಧವ್ಯ ವೃದ್ಧಿಯಾಗುವ ಮುನ್ಸೂಚನೆ ದೊರೆತ ಬೆನ್ನಲ್ಲೇ ಭಾರತದ ವಿವಿಧ ಜೈಲುಗಳಲ್ಲಿದ್ದ 189 ಮಂದಿ ಪಾಕಿಸ್ತಾನಿ ಕೈದಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ...

16 ಒಪ್ಪಂದಗಳಿಗೆ ಭಾರತ-ರಷ್ಯಾ ಸಹಿ
ರಚನಾತ್ಮಕ ಸಹಭಾಗಿತ್ವದ ದೃಷ್ಟಿಯಿಂದ, ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಭಾಗವಾಗಿ ಭಾರತ ಮತ್ತು ರಷ್ಯಾ...

ಜಿಎಸ್ಟಿ ಮಸೂದೆ ಒಪ್ಪಿಗೆ ಪ್ರಕ್ರಿಯೆಗೆ ಚಾಲನೆ ನೀಡಿ: ಹಿರಿಯ ಸಚಿವರಿಗೆ ಮೋದಿ ಸಲಹೆ
ಬಿಹಾರ ವಿಧಾನಸಭಾ ಚುನಾವಣೆ ಇಂದು ಸಂಜೆಗೆ ಮುಕ್ತಾಯಗೊಂಡು ಇನ್ನು ಫಲಿತಾಂಶವಷ್ಚೇ ಬರಬೇಕಿದೆ. ಪ್ರಧಾನಿ...

ಯುರೇನಿಯಂ ಪೂರೈಕೆ ಸೇರಿದಂತೆ 5 ಮಹತ್ವದ ಒಪ್ಪಂದಗಳಿಗೆ ಭಾರತ-ಕಜಕಿಸ್ಥಾನ ಸಹಿ
ಕಜಕಿಸ್ಥಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಜಕಿಸ್ಥಾನ ಅಧ್ಯಕ್ಷ ನೂರ್ ಸುಲ್ತಾನ್ ನಜರ್‌ಬಯೋವ್ ಅವರೊಂದಿಗೆ ಐದು ಮಹತ್ವದ ಒಪ್ಪಂದಗಳ ಒಡಂಬಡಿಕೆ ಮಾಡಿಕೊಂಡಿದ್ದಾರೆ.

