ವಾಣಿಜ್ಯಆನ್ ಲೈನ್ ಮಾರಾಟಕ್ಕೆ ಉತ್ತೇಜನ: ಅಗ್ರಿ ಬಜಾರ್ ನಿಂದ ರೈತರ ನೋಂದಣಿ ಶುಲ್ಕ ಮನ್ನಾ
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅಗ್ರಿ ಬಜಾರ್ ಸಂಸ್ಥೆಯು ರೈತರ ನೋಂದಣಿ ಶುಲ್ಕವನ್ನು ಮನ್ನಾ ಮಾಡಿದೆ. ರೈತರು ಅಗ್ರಿಬಜಾರ್ ಆ್ಯಪ್ ಮೂಲಕ ತಮ್ಮ ಬೆಳೆಗಳನ್ನು ಖರೀದಿದಾರರಿಗೆ ನೇರವಾಗಿ ಮಾರಾಟ ಮಾಡಬಹುದು. ಈಗ ಸಂಸ್ಥೆಯು ರೈತರ ನೋಂದಣಿಯನ್ನು ಉಚಿತ ಮಾಡಿದೆ.