ರಾಜ್ಯಸಂದರ್ಶನ: ಕೃಷಿ ಇಲಾಖೆ ತಮ್ಮ ಜೊತೆಗಿದೆ ಎಂದು ರೈತರು ಭಾವಿಸಬೇಕು; ಸಚಿವ ಬಿ.ಸಿ.ಪಾಟೀಲ್
ರೈತರ ಆದಾಯ ಹೆಚ್ಚಳ ಮಾಡಲು ರಾಜ್ಯ ಸರ್ಕಾರವು ರೈತರ ಉತ್ಪನ್ನಗಳ ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಪ್ರೋತ್ಸಾಹಿಸುವಂತಹ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.