ದೇಶಕೃಷಿ ಸಂಬಂಧಿತ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಉಪವಾಸ ಸತ್ಯಾಗ್ರಹ: ಕೇಂದ್ರಕ್ಕೆ ಅಣ್ಣಾ ಹಜಾರೆ ಎಚ್ಚರಿಕೆ
ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿದಂತೆ ಕೃಷಿಗೆ ಸಂಬಂಧಿಸಿದ ಇತರೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತೆ "ಉಪವಾಸ ಸತ್ಯಾಗ್ರಹ" ಆರಂಭಿಸುವುದಾಗಿ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ...