ರಾಜ್ಯತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಕುಸಿತ: 12 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಮುಳುಗಡೆ ಸಾಧ್ಯತೆ
ಅಣೆಕಟ್ಟಿನಿಂದ 1.5 ಲಕ್ಷ ಕ್ಯೂಸ್ಗಿಂತ ಹೆಚ್ಚಿನ ನೀರನ್ನು ಹೊರಬಿಟ್ಟಾಗ, ಪ್ರವಾಹದಿಂದಾಗಿ ಅನೇಕ ಕೃಷಿ ಕ್ಷೇತ್ರಗಳು ಜಲಾವೃತವಾಗುತ್ತವೆ ಮತ್ತು ಪ್ರಸ್ತುತ ಅಣೆಕಟ್ಟು 2 ಲಕ್ಷ ಕ್ಯೂಸೆಕ್ ದಾಟಿದೆ. ಇದರಿಂದಾಗಿ ರೈತರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲಾಗದೆ ಚಿಂತೆಗೀಡುಮಾಡುವಂತೆ ಮಾಡಿದೆ.