ರಾಜ್ಯರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ
ಹಿಂದಿನ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.