ಜಿಲ್ಲಾ ಸುದ್ದಿಕೇಂದ್ರದ ಪರಿಹಾರ ಬಂದಿಲ್ಲ: ಕೃಷಿ ಸಚಿವ
ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ ರಾಜ್ಯಗಳ ಪೈಕಿ ಕರ್ನಾಟಕವೇ ಮೊದಲು, ಆದರೆ, ಕೇಂದ್ರ ಸರ್ಕಾರ ನಾವು ಕೇಳಿದಷ್ಟು ಅನುದಾನವನ್ನು ನೀಡಿಲ್ಲ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು...