ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಜೆಟ್ನಲ್ಲೇ ಘೋಷಿಸಿದಂತೆ ನೇಮಿಸಿದ್ದ ಕೃಷಿ ಬೆಲೆ ಆಯೋಗವು ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಬಗ್ಗೆ ವಿಸ್ತೃತ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದೆ...