ರಾಜ್ಯಕೃಷಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳು ಹೆಚ್ಚಾಗಬೇಕು: ಸಿಎಂ ಸಿದ್ದರಾಮಯ್ಯ
ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎದುರಾಗುತ್ತಲೇ ಇದ್ದು, ಈ ನಿಟ್ಟಿನಲ್ಲಿ ಕಡಿಮೆ ಮಳೆಯಾದಾಗ ಕಡಿಮೆ ನೀರು ಬಳಸಿ ಯಾವ ರೀತಿಯ ಬೆಳೆಗಳನ್ನು ಬೆಳೆಯಬಹುದು, ಬೆಳೆ ಹಾನಿಯನ್ನು ತಡೆಗಟ್ಟುವುದು ಹೇಗೆ...