Agricultural University

ಮಂಡ್ಯ: ಕೃಷಿ ವಿವಿಯಲ್ಲಿ 'ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ' ಆರಂಭಕ್ಕೆ ಯತ್ನ- ಸಿದ್ದರಾಮಯ್ಯ
ಮಂಡ್ಯದ ವಿ.ಸಿ.ಫಾರಂನಲ್ಲಿ ಆಯೋಜಿಸಿದ್ದ ಕೃಷಿ ಮೇಳ 2025" ನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಕೃಷಿ ವಿವಿಯಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿರುವುದಾಗಿ ತಿಳಿಸಿದರು.

ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿ ಬುದ್ಧಿ ನನಗಿಲ್ಲ: ಹೆಚ್.ಡಿ ಕುಮಾರಸ್ವಾಮಿ
ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ.

ಶಿವಮೊಗ್ಗ ಕೃಷಿ ವಿವಿಯ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೬ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.

ರಾಯಚೂರು: ಕಾಂಗ್ರೆಸ್ ಪರ ಪ್ರಚಾರ, ಕೃಷಿ ವಿವಿ ಪ್ರಾಧ್ಯಪಕಿ ಅಮಾನತು
ಕಾಂಗ್ರೆಸ್ ಪರವಾಗಿ ಸಾಮಾಜಿಕ ತಾಣ ಫೇಸ್ಬುಕ್ ಹಾಗೂ ವಾಟ್ಸ್ ಅಪ್ ಗಳಲ್ಲಿ ಪ್ರಚಾರ ಮಾಡುತ್ತಿದ್ದ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಪಕಿಯನ್ನು ಅಮಾನತುಗೊಳಿಸಲಾಗಿದೆ.

ಲೆಕ್ಕ ಪರಿಶೋಧನೆಯಲ್ಲಿ ಲೋಪವಿಲ್ಲ: ಸ್ಪಷ್ಟನೆ
2013-14ನೇ ಸಾಲಿನ ಕುರಿಗಳ ಖರೀದಿ ಸೇರಿದಂತೆ ಉಪಕರಣಗಳ ಖರೀದಿ ಮತ್ತು ಹಲವಾರು ಕಾಮಗಾರಿ ಕೆಲಸಗಳ ನಿರ್ವಹಣೆಗೆ ಸಂಬಂಧೀಸಿದಂತೆ ಲೆಕ್ಕ ಪರಿಶೋಧನೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಕೃಷಿ ವಿವಿ ಸ್ಪಷ್ಟನೆ ನೀಡಿದೆ...

