ರಾಜ್ಯಖಾಸಗಿ ಕೃಷಿ ಕಾಲೇಜು ವಿವಾದ: ಸಿಎಂ ಮಧ್ಯ ಪ್ರವೇಶದ ಬಳಿಕ ಪ್ರತಿಭಟನೆ ಕೈ ಬಿಟ್ಟ ವಿದ್ಯಾರ್ಥಿಗಳು
ಖಾಸಗಿ ಕೃಷಿ ಕಾಲೇಜು ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ನಗರದ ಟೌನ್ ಹಾಲ್ ನಲ್ಲಿ ನಡೆಯುತ್ತಿದ್ದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯನ್ನು ಸಿಎಂ ಕುಮಾರಸ್ವಾಮಿ ಮಧ್ಯ ಪ್ರವೇಶದ ಬಳಿಕ ಹಿಂತೆಗೆದುಕೊಳ್ಳಲಾಗಿದೆ.