ರಾಜ್ಯಹಾಲು, ಹೈನು ಉತ್ಪನ್ನಗಳ ಆಮದು ನಿಷೇಧಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಪತ್ರ: ಸಿಎಂ ಯಡಿಯೂರಪ್ಪ
ಹಾಲು ಉಹತ್ಪನ್ನಗಳ ಆಮದು ಮಾಡಿಕೊಳ್ಳುವುದರಿಂದ ರಾಜ್ಯದ ಹೈನುಗಾರಿಕೆ ವಲಯದ ಮೇಲೆ ಗಂಭೀರ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಆಮದು ನಿರ್ಧಾರದಿಂದ ಹಿಂದೆ ಸರಿಯುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.