ರಾಜ್ಯಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ನಮ್ಮ ದೇಶ ಕೃಷಿ ಆಧಾರಿತ ರಾಷ್ಟ್ರವಾಗಿದೆ. ಕೃಷಿ ಸಂಬಂಧಿತ ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿಯಾಗಿದೆ. ಮೇಳ ಆಯೋಜನೆಯಿಂದಾಗಿ ರೈತರು ಮತ್ತು ನಾಗರಿಕರು ಅನೇಕ ಮಹತ್ವಪೂರ್ಣ ಮಾಹಿತಿಯೊಂದಿಗೆ, ಅನುಕೂಲ ಪಡೆಯಲಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.