ರಾಜ್ಯಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: CM ಡಿ.ಕೆ ಶಿವಕುಮಾರ್
ಕೃಷಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗಳಿಗೆ ಅರ್ಹತೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಆದರೆ ಮರುನಿಗದಿಯಾಗುವ ಪರೀಕ್ಷೆಯಲ್ಲಿ ಬಿಇ ಮತ್ತು ಬಿಟೆಕ್ ಅಭ್ಯರ್ಥಿಗಳನ್ನು ಹೊರಗಿಡಲಾಗುತ್ತದೆಯೇ ಎಂಬ ಬಗ್ಗೆ ಮುಖ್ಯಮಂತ್ರಿ ಯಾವುದೇ ಸ್ಪಷ್ಟನೆ ನೀಡಿಲ್ಲ.