ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯಿಂದ ರೈತರು ಗುಲಾಮಗಿರಿಗೆ ಒಳಗಾಗಗುತ್ತಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ