ರಾಜ್ಯ30 ನಿಮಿಷಗಳಲ್ಲಿ ಮಣ್ಣು ಪರೀಕ್ಷೆ ಫಲಿತಾಂಶ!: 8 ಕೋಟಿ ರೂ. ಹೂಡಿಕೆ ಗಳಿಸಿದ ಹುಬ್ಬಳ್ಳಿ ಮೂಲದ ಸ್ಟಾರ್ಟ್ ಅಪ್!
ಕೇವಲ 30 ನಿಮಿಷಗಳಲ್ಲಿ ಮಣ್ಣು ಪರೀಕ್ಷೆ ಫಲಿತಾಂಶ ನೀಡುವ ಸೌಲಭ್ಯವನ್ನು ಪರಿಚಯಿಸಿರುವ ಹುಬ್ಬಳ್ಳಿ ಮೂಲದ ಸ್ಟಾರ್ಟ್ ಅಪ್ ಅಗ್ರಿಟೆಕ್ ಕೇಂದ್ರೀಕೃತ ಹೂಡಿಕೆದಾರರಿಗೆ ಬರೊಬ್ಬರಿ 8 ಕೋಟಿ ರೂಪಾಯಿ ಹೂಡಿಕೆ ಆಕರ್ಷಿಸಿದೆ.