ರಾಜ್ಯಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಉತ್ತೇಜನ: ಯಾದಗಿರಿಯಲ್ಲಿ ನೂತನ ಕೃಷಿ ಸಂಸ್ಕರಣಾ ಕೇಂದ್ರ ಲೋಕಾರ್ಪಣೆ; Video
ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ಸ್ಥಿತಿ ಸುಧಾರಣೆ, ಕೃಷಿ ಮೌಲ್ಯ ಸರಪಳಿ ಬಲಪಡಿಸುವುದು ಹಾಗೂ ಗ್ರಾಮೀಣ ಜೀವನೋಪಾಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕೇಂದ್ರವನ್ನು ನಿರ್ಮಿಸಲಾಗಿದೆ.