ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣ ಪ್ರಕರಣದಲ್ಲಿ ಕ್ರಿಶ್ಚಿಯನ್ ಮೈಕೆಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.