ರಾಜಕೀಯಚಾಮರಾಜನಗರ ದುರಂತ: ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ; ಸ್ವಪಕ್ಷೀಯರ ವಿರುದ್ಧ ಬಿಜೆಪಿ ಮುಖಂಡ ವಿಶ್ವನಾಥ್ ಗರಂ!
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್'ಸಿ ಎ.ಹೆಚ್.ವಿಶ್ವನಾಥ್ ಅವರು ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.