Ahemadabad

ಅಕಾಲಿಕ ಮಳೆ, ಧೂಳಿನ ಚಂಡಮಾರುತ: ಗುಜರಾತ್ ನಲ್ಲಿ ಕನಿಷ್ಠ 35 ಸಾವು
ಗುಜರಾತ್ ನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಈ ವರೆಗೂ ಕನಿಷ್ಛ 10 ಮಂದಿ ಸಾವಿಗೀಡಾಗಿದ್ದು, ಹಲವರು...

ಸರ್ದಾರ್ ವಲ್ಲಭ ಭಾಯ್ ಪಟೇಲರ 'ಏಕತೆಯ ಪ್ರತಿಮೆ'ಯಲ್ಲಿ 'ಕನ್ನಡವಿಲ್ಲ' ಎಂಬ ಸುದ್ದಿ ಸುಳ್ಳು!
ಬುಧವಾರವಷ್ಟೇ ಲೋಕಾರ್ಪಣೆಯಾದ ಸರ್ದಾರ್ ವಲ್ಲಭ ಭಾಯ್ ಪಟೇಲರ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಬಳಿ ಹಾಕಲಾಗಿದ್ದ ನಾಮಫಲಕದಲ್ಲಿ ಕನ್ನಡವೇ ಇರಲಿಲ್ಲ ಎಂಬ ಸುದ್ದಿ ಸುಳ್ಳು ಎಂದು ಹೇಳಲಾಗುತ್ತಿದೆ.

ಏಕತೆ ಪ್ರತಿಮೆಗಾಗಿ ಭೂಮಿ ನೀಡಿದ ಕುಟುಂಬಗಳಿಗೆ ಪರಿಹಾರ, ಬದಲಿ ಭೂಮಿ ನೀಡಲಾಗಿದೆ: ಗುಜರಾತ್ ಸರ್ಕಾರ
ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಭಾಯ್ ಪಟೇಲರ ಏಕತೆಯ ಪ್ರತಿಮೆಗಾಗಿ ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿಗಳನ್ನು ಪಡೆಯಲಾಗಿದ್ದು, ಅವರಿಗೆ ಪರಿಹಾರ ಧನ ಮತ್ತು ಬದಲಿ ಭೂಮಿ ನೀಡಲಾಗಿದೆ ಎಂದು ಗುಜರಾತ್ ಸರ್ಕಾರ ಹೇಳಿದೆ.

ಐತಿಹಾಸಿಕ ಮತ್ತು ಸ್ಫೂರ್ತಿದಾಯಕ ಘಟನೆಗೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಇಡೀ ವಿಶ್ವಕ್ಕೇ ಏಕೀಕರಣದ ಶಕ್ತಿ ಸಾರಿದ ಸರ್ದಾರ್ ಪಟೇಲರ ವಿಶ್ವದ ಅತೀ ಎತ್ತರದ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ 'ಏಕತಾ ಪ್ರತಿಮೆ' ಲೋಕಾರ್ಪಣೆ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ ‘ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.

ಸರ್ದಾರ್ ವಲ್ಲಭ ಭಾಯ್ ಪಟೇಲ್ ರ 'ಏಕತಾ ಪ್ರತಿಮೆ' ಬಗ್ಗೆ ನಿಮಗೆಷ್ಟು ಗೊತ್ತು?
ಏಕತೆಯ ಮಂತ್ರದ ಮೂಲಕ ಒಗ್ಗೂಡಿಸಿ ಭಾರತಕ್ಕೆ ಸುಂದರ ಸ್ವರೂಪ ನೀಡಿದ ದೇಶದ ಮೊದಲ ಉಪಪ್ರಧಾನಿ, ಧೀಮಂತ ನಾಯಕ ಸರ್ದಾರ್ ವಲ್ಲಭಭಾಯ್ ಪಟೇಲರ ಸಾಧನೆಯನ್ನು ಬಿಂಬಿಸುವ ಏಕತಾ ಪ್ರತಿಮೆ ಇಂದು ಲೋಕಾರ್ಪಣೆಯಾಗುತ್ತಿದ್ದು, ಈ ಯೋಜನೆ ಕುರಿತ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ.

ಸರ್ದಾರ್ ವಲ್ಲಭ ಭಾಯ್ ಪಟೇಲ್ ರ 'ಏಕತಾ ಪ್ರತಿಮೆ' ಲೋಕಾರ್ಪಣೆಗೆ ಸಜ್ಜು!
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ 'ಏಕತಾ ಪ್ರತಿಮೆ' ಲೋಕಾರ್ಪಣೆಗೆ ಸಜ್ಜಾಗಿದ್ದು, ಬುಧವಾರ ಬೆಳಗ್ಗೆ ಪ್ರಧಾನಿ ಮೋದಿ ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಇಲ್ಲಿನ ವಿಧ್ವಂಸ ನೋಡಿದರೆ ಸರ್ದಾರ್ ಪಟೇಲರೂ ಕೂಡ ಕಣ್ಣೀರು ಹಾಕುತ್ತಾರೆ: ಪ್ರಧಾನಿಗೆ ಗ್ರಾಮಸ್ಥರ ಬಹಿರಂಗ ಪತ್ರ
ಪ್ರಧಾನಿ ಮೋದಿ ಅವರ ಕನಸಿನ ಯೋಜನೆ ಸ್ಟ್ಯಾಚ್ಯೂ ಆಫ್ ಯೂನಿಟಿ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಡೀ ಯೋಜನೆಯನ್ನು ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ಪ್ರಧಾನಿ ಮೋದಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.

'ಸ್ಟ್ಯಾಚ್ಯೂ ಆಫ್ ಯೂನಿಟಿ'ಗೆ 75 ಸಾವಿರ ಅರಣ್ಯ ನಿವಾಸಿಗಳು ವಿರೋಧಿಸುತ್ತಿರುವುದು ಏಕೆ ಗೊತ್ತಾ?
ಸ್ಟ್ಯಾಚ್ಯು ಆಫ್ ಯೂನಿಟಿ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಡೀ ಯೋಜನೆಗೆ ಗುಜರಾತ್ ಸುಮಾರು 75 ಸಾವಿರ ಕ್ಕೂ ಅಧಿಕ ಅರಣ್ಯ ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

