ಇತ್ತೀಚಿಗೆ 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರವಲ್ಲ ಭಿಕ್ಷೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್, ಇದೀಗ ಮಹಾತ್ಮ ಗಾಂಧಿ ಅವರ ಅಹಿಂಸಾ ತತ್ವವನ್ನು ಅಣಕಿಸಿದ್ದಾರೆ.