Ahinda

ಅಹಿಂದ ಸಂಘಟನೆ ಮೇಲೆ ಒಡಕಿನ ಛಾಯೆ (ನೇರ ನೋಟ)
ಸಿದ್ದರಾಮಯ್ಯ ಅವರ ಅಹಿಂದ ಸಂಘಟನೆಯಲ್ಲಿ ಈ ಹಿಂದೆ ಅಷ್ಟಾಗಿ ಕಾಣಿಸಿಕೊಳ್ಳದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಮಾವೇಶ ಉದ್ಘಾಟಿಸಿದರು. ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಸಚಿವರು ವೇದಿಕೆ ಮೇಲೆ ಕಾಣಿಸಿಕೊಂಡರು.

'ಅಹಿಂದ ಯಾರ ಆಸ್ತಿಯೂ ಅಲ್ಲ'.. ಕರೆಯದೇ ಹೇಗೆ ಹೋಗಲಿ?: ಗುರುವಿನ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗರಂ!
ಹಿಂದುಳಿದ ವರ್ಗಗಳ ಸಮಾವೇಶ ಗಂಭೀರವಾಗಿ ತಗೋಬೇಕಿಲ್ಲ. ಅಹಿಂದ ಯಾರ ಆಸ್ತಿಯೂ ಅಲ್ಲ. ಯಾರು ಬೇಕಾದರೂ ಅಹಿಂದ ಸಮಾವೇಶವನ್ನು ಮಾಡಬಹುದು. ನನ್ನನ್ನು ಯಾಕೆ ಕರೆದಿಲ್ಲ ಅಂತಾ ಆಯೋಜಕರನ್ನೇ ಕೇಳಿ’ ಎಂದಿದ್ದಾರೆ.

AHINDA ಮುರಿದು 'HINDA' ಕಟ್ಟಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್; ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?
ಅಲ್ಪಸಂಖ್ಯಾತರನ್ನು ಕೈಬಿಟ್ಟು, ಕೇವಲ ಹಿಂದುಳಿದ ವರ್ಗ ಹಾಗೂ ದಲಿತರನ್ನು ಒಳಗೊಂಡ ‘ಹಿಂದಾ’ (HINDA) ಒಕ್ಕೂಟವನ್ನು ಪುನರುಜ್ಜೀವನಗೊಳಿಸಲು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.

ಹಳೆಯ ತಂಡಕ್ಕೆ ಗುಡ್‌ಬೈ, ಹೊಸ ಮುಖಗಳಿಗೆ ಮಣೆ: ಅಹಿಂದ ವೇದಿಕೆ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸಜ್ಜು..?
ಇದೇ ವೇಳೆ ಸಿದ್ದರಾಮಯ್ಯ ಅವರ ಹಿಂದಿನ ಆಪ್ತ ಬೆಂಬಲಿಗರಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಡಾ. ಎಚ್.ಸಿ. ಮಹದೇವಪ್ಪ ಹಾಗೂ ಜಮೀರ್ ಅಹ್ಮದ್ ಖಾನ್ ಅವರನ್ನು ದೂರ ಇಡುವ ಪ್ರಯತ್ನ ನಡೆಯುತ್ತಿದೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಆರಂಭವಾಗಿದೆ.

'ಕೋಮುವಾದಿಗಳ ಪ್ರಯತ್ನದಿಂದ ಭಾರತ ಹಿಂದೂ ರಾಷ್ಟ್ರವಾದರೆ ಜಾತಿ ಹೆಸರಲ್ಲಿ ಶೋಷಣೆ; ಅಹಿಂದ ವರ್ಗದ ದೊಡ್ಡ ಶತ್ರು ಮನುವಾದಿಗಳು'; Video
ಸಂವಿಧಾನ ಉಳಿದರೆ ನಾವೆಲ್ಲ ಉಳಿಯಲು ಸಾಧ್ಯವಾಗಿದ್ದು, ಜಾತಿ ವ್ಯವಸ್ಥೆ ವಿರುದ್ಧ ಬಸವಣ್ಣ, ದಾಸರು, ಶರಣರು ಹೋರಾಡಿದರೂ ಅದು ಹೋಗುತ್ತಿಲ್ಲ ಇದಕ್ಕೆ ಕಾರಣ ಹಿಂದೂ ಧರ್ಮ, ಜಾತಿ ವ್ಯವಸ್ಥೆಗೆ ಕೊಟ್ಟಿರುವ ಒಪ್ಪಿಗೆಯ ಮುದ್ರೆ ಎಂದು ಹೇಳಿದ್ದಾರೆ.

ಒಂದೇ ವೇದಿಕೆಯಲ್ಲಿದ್ದರೂ ಮಾತಿಲ್ಲ-ಕತೆಯಿಲ್ಲ: ಅಂತರ ಕಾಯ್ದುಕೊಂಡ ಸತೀಶ್ ಜಾರಕಿಹೊಳಿ; ಸಿದ್ದರಾಮಯ್ಯ ಜೊತೆ ಮುನಿಸಿನ ಬಗ್ಗೆ ಹೇಳಿದ್ದೇನು?
ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕ ಮೊದಲಿಗೆ ಕುಳಿತಿರದಿದ್ದರೂ ನಂತರ ನಾನು ಪಕ್ಕದಲ್ಲಿ ಕುಳಿತಿದ್ದೆ. ನಾವಿಬ್ಬರೂ ಮೊದಲಿನಂತೆಯೇ ಇದ್ದೇವೆ.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕಾಂಗ್ರೆಸ್ ಅಹಿಂದ ನೆಲೆಯ ಬಗ್ಗೆ ಹಲವು ಪ್ರಶ್ನೆಗಳು ಮುನ್ನಲೆಗೆ!
ಮಾಜಿ ಸಿಎಂ ದೇವರಾಜ್ ಅರಸ್ ನಂತರ ಕರ್ನಾಟಕದ ಅತ್ಯಂತ ಪ್ರಭಾವಶಾಲಿ ಹಿಂದುಳಿದ ಜಾತಿ ಸಾಮೂಹಿಕ ನಾಯಕ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಸಿದ್ದರಾಮಯ್ಯ, ಅಹಿಂದವನ್ನು ರಾಜಕೀಯ ಘೋಷಣೆಯಿಂದ ಪ್ರಬಲ ಚುನಾವಣಾ ಮೈತ್ರಿಕೂಟವಾಗಿ ಪರಿವರ್ತಿಸುವಲ್ಲಿ ಕೇಂದ್ರಬಿಂದುವಾಗಿದ್ದಾರೆ.

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ; Video
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ವ್ಯಾಪಕ ಸುದ್ದಿಗಳು ಹಬ್ಬಿರುವಂತೆಯೇ ಇತ್ತ ಸಿದ್ದರಾಮಯ್ಯನವರ ಅಭಿಮಾನಿಗಳು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಪದತ್ಯಾಗ? ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ
ರಾಜ್ಯ ಸರ್ಕಾರಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬುಧವಾರ ಸಭೆ ನಡೆಸಿತು ಎಂದು ಮೂಲಗಳು ತಿಳಿಸಿವೆ.

