ರಾಜಕೀಯಅಹಿಂದ ಅಧಿಪತ್ಯದ ಮೇಲೆ ‘ಸಾಹುಕಾರ್’ ಕಣ್ಣು: ಸತೀಶ್ ಜಾರಕಿಹೊಳಿಗೆ ವರವಾಯ್ತಾ ದಾವಣಗೆರೆ ದಂಗಲ್..?
ಈ ಬೆಳವಣಿಗೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಸತೀಶ್ ಜಾರಕಿಹೊಳಿ ಅವರು, ಇದೀಗ ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಬಳಿಕ ಅಹಿಂದ ಅಧಿಪತ್ಯವನ್ನು ಮುನ್ನಡೆಸುವ ತಂತ್ರ ಹೊಂದ್ದಾರೆಂದು ಹೇಳಲಾಗುತ್ತಿದೆ.