Ahmed Patel

ಸೋನಿಯಾ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವಿಗೆ "ಕೈ" ಪಣ
ಗುಜರಾತ್ ರಾಜ್ಯಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ.

ಗುಜರಾತ್ ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ, ಬಿಜೆಪಿಗೆ ಪ್ರತಿಷ್ಟೆಯ ಕಣ
ಗುಜರಾತ್ ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಕಣದಲ್ಲಿರುವುದು ಪ್ರತಿಷ್ಠೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಗುಜರಾತ್ ರಾಜ್ಯಸಭೆ ಚುನಾವಣೆ: "ಕೈ"ಗೆ ಇನ್ನೂ ಸ್ಪಷ್ಟವಾಗದ ಎನ್ ಸಿಪಿ ಬೆಂಬಲ, ಪವಾರ್ ಜೊತೆ ಸೋನಿಯಾ ಭೇಟಿ ಸಾಧ್ಯತೆ!
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ಪ್ರಾಬಲ್ಯ ಕುಂಟುತ್ತಾ ಸಾಗಿದ್ದು, ಇದೀಗ ತನ್ನ ರಾಜ್ಯಸಭೆ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಪಕ್ಷ ಹೆಣಗಾಡುವಂತಾಗಿದೆ.

ಗುಜರಾತ್ ರಾಜ್ಯಸಭೆ ಚುನಾವಣೆ: 3 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಪಟೇಲ್ ಸೋಲು ಖಚಿತ: ರೂಪಾನಿ
ಗುಜರಾತ್ ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕೀಯದ ಕುರಿತು ಪ್ರತಿಕ್ರಿಯಿಸಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಗುಜರಾತ್ ರಾಜ್ಯಸಭಾ...

ಗುಜರಾತ್ ರಾಜ್ಯಸಭೆ ಚುನಾವಣೆ; ನಾನು ಅಹಮ್ಮದ್ ಪಟೇಲ್ ಗೆ ಮತ ಹಾಕಿದ್ದೇನೆ: ಜೆಡಿಯು ಶಾಸಕ
ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ರಾಜ್ಯಸಭೆಯ ಚುನಾವಣೆ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು,...

ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ, ಬಿಜೆಪಿಗೆ ಪ್ರತಿಷ್ಟೆಯ ಕಣ: ಗುಜರಾತ್ ರಾಜ್ಯಸಭೆ ಚುನಾವಣೆ ಮತದಾನ ಆರಂಭ
ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ರಾಜ್ಯಸಭೆ ಚುನಾವಣೆಗಾಗಿ ಮತದಾನ ಆರಂಭವಾಗಿದ್ದು, ಗುಜರಾತ್ ಎಲ್ಲ ಜನಪ್ರತಿನಿಧಿಗಳು ಮೂರು ಸ್ಥಾನಗಳಿಗಾಗಿ ಮತದಾನ ಮಾಡುತ್ತಿದ್ದಾರೆ.

ಡಿಕೆಶಿ ಮನೆ ಮೇಲೆ ಐಟಿ ದಾಳಿ: ಹತಾಶ ಬಿಜೆಪಿಯಿಂದ ದ್ವೇಷ ರಾಜಕಾರಣ; ಅಹ್ಮದ್ ಪಟೇಲ್ ಟ್ವೀಟ್
ಸಚಿವ ಡಿ.ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿರುವುದು ಧ್ವೇಷ ರಾಜಕಾರಣದ ...

ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಅಸಾಧ್ಯ: ಗುಜರಾತ್ ಕಾಂಗ್ರೆಸ್ ಶಾಸಕ
ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡುವ ಕಾರಣದಿಂದ ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್...

ಆಜಾನ್ ಗೆ ಧ್ವನಿವರ್ಧಕ ಬಳಸಬೇಕೆಂದು ಕುರಾನ್, ಇಸ್ಲಾಂ ನಲ್ಲಿ ಹೇಳಿಲ್ಲ: ಅಹ್ಮದ್ ಪಟೇಲ್
ಮಸೀದಿಗಳಲ್ಲಿ ಆಜಾನ್ ಗೆ ಧ್ವನಿವರ್ಧಕ ಬಳಸಬೇಕೆಂದು ಇಸ್ಲಾಂ ಮತ್ತು ಕುರಾನ್ ಗ್ರಂಥಗಳಲ್ಲಿ ಹೇಳಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ..

