ದೇಶಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ದಾಳಿ
ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.