Ahmedabad airport

ಹಾಂಗ್ ಕಾಂಗ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಅಹಮದಾಬಾದ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ!
ದೋಹಾದಿಂದ ಹಾಂಗ್‌ಕಾಂಗ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ, ವಿಮಾನ ಇಳಿಯಲು ಅನುವು ಮಾಡಿಕೊಡಲು ಮಧ್ಯಾಹ್ನ 2.12ಕ್ಕೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಯಿತು.

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ! ಕಾರಣವೇನು?
ತಕ್ಷಣ ಕಾರ್ಯಪ್ರವೃತ್ತರಾದ ಪೈಲಟ್ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಇಳಿದಿದ್ದಾರೆ. ಬಳಿಕ ಮತ್ತೊಂದು ಪರ್ಯಾಯ ವಿಮಾನದಲ್ಲಿ ದುಬೈಗೆ ತೆರಳಿದ್ದಾರೆ.

ಶ್ರೀಲಂಕಾದಿಂದ ಬಂದ ನಾಲ್ವರು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಬಂಧಿಸಿದ ಗುಜರಾತ್ ಎಟಿಎಸ್
ಅಹಮದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ.

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ!
ಇಂಡಿಗೋ ಏರ್ ಲೈನ್ಸ್ ನ ಬೆಂಗಳೂರು-ಅಹಮದಾಬಾದ್ ವಿಮಾನಕ್ಕೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು.

