Ahmedabad Plane Crash

Air India ವಿಮಾನ ಅಪಘಾತದ ಬಗ್ಗೆ 'ಅಗತ್ಯ' ಮಾಹಿತಿ ನಾವೇ ಪ್ರಕಟಿಸುತ್ತೀವಿ: ಅಂತಾರಾಷ್ಟ್ರೀಯ ಮಾಧ್ಯಮಗಳ 'ಬೇಜವಾಬ್ದಾರಿ' ವರದಿ ಕುರಿತು AAIB ಖಂಡನೆ!
ತನಿಖಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಅಕಾಲಿಕ ನಿರೂಪಣೆಗಳನ್ನು ಹರಡುವುದನ್ನು ನಾವು ಸಾರ್ವಜನಿಕರು ಮತ್ತು ಮಾಧ್ಯಮಗಳು ತಡೆಯಬೇಕೆಂದು ಒತ್ತಾಯಿಸುತ್ತೇವೆ.

Air India ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ: ತಜ್ಞರು
ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು AAIB ವರದಿಯು ಹಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದೆ.

Ahmedabad plane crash: ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ AAIB
ಭೀಕರ ವಿಮಾನ ಅಪಘಾತಕ್ಕೆ ಕಾರಣ ಏನೆಂದು ಈ ವರದಿಯಲ್ಲಿ ಬಹಿರಂಗವಾಗುವ ಸಾಧ್ಯತೆಯಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.

Ahmedabad plane crash: ಡಿಎನ್ಎ ಹೊಂದಾಣಿಕೆ, ಕೊನೆಯ ಮೃತದೇಹ ಕುಟುಂಬಕ್ಕೆ ಹಸ್ತಾಂತರ; ಒಟ್ಟು ಮೃತರ ಸಂಖ್ಯೆ 260
ಕೊನೆಯ ಬಲಿಪಶುವಿನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಈ ಹಿಂದೆ ಸಾವಿನ ಸಂಖ್ಯೆಯನ್ನು 270 ಎಂದು ವೈದ್ಯರು ಹೇಳಿದ್ದರು.

Air India plane crash: ಗುಜರಾತಿ ನಿರ್ದೇಶಕ ಮಹೇಶ್ ಜಿರಾವಾಲಾ ಸಾವು ದೃಢ
ಡಿಎನ್‌ಎ ಪರೀಕ್ಷೆಯ ಫಲಿತಾಂಶ, ಮಹೇಶ್ ಅವರ ಕುಟುಂಬವು ಒದಗಿಸಿದ ಮಾದರಿಗಳೊಂದಿಗೆ ಹೊಂದಿಕೆಯಾಗುತ್ತಿದೆ.

Air India plane crash: ದುರಂತದಲ್ಲಿ ಪಾಲಿಸಿದಾರ, ನಾಮಿನಿ ಕೂಡ ಸಾವು.. ಗೊಂದಲದಲ್ಲಿ ವಿಮಾ ಕಂಪನಿ!
ಜೂನ್ 12 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ 787-8 ಡ್ರೀಮ್‌ಲೈನರ್‌ನಲ್ಲಿದ್ದ 242 ಜನರಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಒಬ್ಬರು. ಈ ದುರಂತದಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದರು.

ವಿಮಾನ ದುರಂತ: ಎಲ್ಲಾ ಆಯಾಮಗಳಲ್ಲಿ ತನಿಖೆ; ವಿಮಾನ ನಿಲ್ದಾಣ ಸಿಬ್ಬಂದಿಯ ಮೊಬೈಲ್ ಫೋನ್ ವಶ; ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ
ವಿಮಾನ ಪೂರ್ವ ತಪಾಸಣೆ ಮತ್ತು ಗ್ರೌಂಡ್ ಆಪರೇಷನ್ ನಲ್ಲಿ ತೊಡಗಿದ್ದ ಎಲ್ಲಾ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವರ ಹೇಳಿಕೆಗಳನ್ನು ಔಪಚಾರಿಕವಾಗಿ ದಾಖಲಿಸಲಾಗಿದೆ.

Air India Crash: ಹಿಂದೆ ಬೆಂಕಿಯ ಉಂಡೆ, ಮುಂದೆ ವಿಶ್ವಾಸ್...; ವಿಮಾನ ಅಪಘಾತದಲ್ಲಿ ಬದುಕುಳಿದವನ 'ನಂಬಲಾಗದ' ಮತ್ತೊಂದು Video!
ಜೂನ್ 12ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ AI-171 ಅಪಘಾತಕ್ಕೀಡಾಗಿದ್ದು ಇಡೀ ರಾಷ್ಟ್ರವೇ ಕಂಬನಿ ಮಿಡಿದಿತ್ತು.

ಅಹಮದಾಬಾದ್ ವಿಮಾನ ದುರಂತ: ಸಾವಿನ ಸಂಖ್ಯೆ ವಿಚಾರದಲ್ಲಿ ತೀವ್ರ ಗೊಂದಲ; ಅಧಿಕಾರಿಗಳು ಮೌನ!
ಏರ್ ಇಂಡಿಯಾ ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ ವಿಶ್ವಾಸ್ ಮಾತ್ರ ಬದುಕುಳಿದಿದ್ದರು. ಇಲ್ಲಿವರೆಗೂ ನಾಲ್ವರು ಡಾಕ್ಟರ್ ಮತ್ತು 9 ನಾಗರಿಕರನ್ನು ಗುರುತಿಸಲಾಗಿದೆ.

