Ahmedabad Plane Crash

Watch | ಅಹಮದಾಬಾದ್ ಟ್ರಾಫಿಕ್ ನಲ್ಲಿ ಸಿಲುಕಿದೆ, ವಿಮಾನ ಮಿಸ್ ಆಯ್ತು, ಪ್ರಾಣ ಉಳಿಯಿತು!

'ಲಂಡನ್ ತಲುಪಿದ ನಂತರ ಕಾಲ್ ಮಾಡುತ್ತೇನೆ ಎಂದ ಮಗ ಬಾರದ ಲೋಕಕ್ಕೆ ಹೋದ': ವಿಮಾನ ಹತ್ತುವ ಮುನ್ನ ವೃದ್ಧ ತಂದೆಗೆ ಕರೆ ಮಾಡಿದ್ದ ಕ್ಯಾ. ಸುಮಿತ್ ಸಬರ್ವಾಲ್
ಮೂರು ದಿನಗಳ ಹಿಂದೆ, ಸುಮಿತ್ ಸಬರ್ವಾಲ್ ತನ್ನ ತಂದೆಯೊಂದಿಗೆ ಬಹಳ ಪ್ರೀತಿಯಿಂದ ಮಾತುಕತೆ ನಡೆಸಿದ್ದರು. ಒಂದೆರಡು ವರ್ಷಗಳ ಹಿಂದೆ ಸುಮಿತ್ ಅವರ ತಾಯಿ ನಿಧನರಾದ ನಂತರ ತಂದೆ ಒಂಟಿಯಾಗಿ ವಾಸಿಸುತ್ತಿದ್ದಾರೆ.

ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ Air India ನೀಡಬೇಕಾದ ಪರಿಹಾರ ಮೊತ್ತ ಎಷ್ಟು ಗೊತ್ತಾ; ನಿಯಮ ಏನು ಹೇಳುತ್ತದೆ?
ಟಾಟಾ ಗ್ರೂಪ್ ಇಲ್ಲಿಯವರೆಗೆ ಪ್ರತಿ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ವಿಮಾನ ಪತನ ದುರದೃಷ್ಟಕರ; ಈ ನೋವಿನ ಘಳಿಗೆಯಲ್ಲಿ ಇಡೀ ದೇಶ ಅವರ ಜೊತೆಗಿದೆ: ಸಿಎಂ ಸಿದ್ದರಾಮಯ್ಯ
ಗುಜರಾತಿನ ಅಹ್ಮದಾಬಾದ್ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಸೇರಿದಂತೆ 240ಕ್ಕೂ ಅಧಿಕ ಮಂದಿ ಸಾವಿಗೀಡಾದ ಸುದ್ದಿ ಕೇಳಿ ಅತೀವ ದುಃಖವಾಯಿತು.

Air India ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ: ತಾನು ಬದುಕಿದ್ದೇಗೆ? ಇಂಚಿಂಚು ಮಾಹಿತಿ ನೀಡಿದ ರಮೇಶ್ ವಿಶ್ವಾಸ್!
ನಾನು ಕಣ್ಣು ತೆರೆದಾಗ, ಸುತ್ತಲೂ ಶವಗಳು ಮತ್ತು ಅವಶೇಷಗಳು ಇದ್ದವು. ನಾನು ಭಯಭೀತನಾಗಿದ್ದೆ ಎಂದು ರಮೇಶ್ ಹೇಳಿದ್ದಾರೆ.

Ahmedabad Plane Crash: ಖುಷಿಯಿಂದ 'Goodbye India' ಅಂತ ಹೇಳಿ ಹೋದ ಇಬ್ಬರು ಬ್ರಿಟನ್ ಪ್ರಜೆಗಳು ಉಳಿಯಲೇ ಇಲ್ಲ, Video!
ವಿಮಾನ ನಿಲ್ದಾಣದಲ್ಲಿ ಇಬ್ಬರು ಬ್ರಿಟನ್ ಪ್ರಜೆಗಳು ಖುಷಿ ಖುಷಿಯಾಗಿ ಮಾತನಾಡುತ್ತಾ ಸ್ವದೇಶಕ್ಕೆ ತೆರಳುತ್ತಿದ್ದೇವೆ Goodbye India ಅಂತ ಹೇಳಿ ವಿಡಿಯೋ ಮಾಡಿದ್ದರು.

Watch | ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಒಪ್ಪಿಗೆ; ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ?; ವಿಮಾನ ಪತನ: ಮಾಜಿ ಸಿಎಂ ರುಪಾನಿ ಸೇರಿ 241 ಸಾವು

News headlines 12-06-2025 | ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ?; AI-171 ವಿಮಾನ ಪತನ: ಮಾಜಿ ಸಿಎಂ ರುಪಾನಿ ಸೇರಿ 241 ಸಾವು; ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಒಪ್ಪಿಗೆ

Air India Plane Crash: ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ; Video Viral!
ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.

