ಡಿಎನ್ಎ ಪರಿಶೀಲನೆ ಮತ್ತು ವಿಧಿವಿಜ್ಞಾನ ವಿಶ್ಲೇಷಣೆ ಅಂತಿಮ ಹಂತಕ್ಕೆ ತಲುಪಿದ್ದು, ಮುಂದಿನ 2-3 ದಿನಗಳಲ್ಲಿ ಸಾವಿನ ನಿಖರವಾದ ಸಂಖ್ಯೆಯನ್ನು ದೃಢಪಡಿಸುವ ಸಾಧ್ಯತೆ ಇದೆ ಎಂದು ಮಲಿಕ್ ತಿಳಿಸಿದರು.