Ahmedabad

ಸಾವಿಗೇ ಚಳ್ಳೆಹಣ್ಣು: Air India ವಿಮಾನ ದುರಂತದಲ್ಲಿ ಪ್ರಯಾಣಿಕನ ಜೀವ ಉಳಿಸಿದ್ದು 'ಯಾರಿಗೂ ಬೇಡವಾಗಿದ್ದ ಸೀಟ್ 11A'!
ಅಚ್ಚರಿಯಾದರೂ ಸತ್ಯ.. ಗುಜರಾತ್ನ ಅಹಮದಾಬಾದ್‌ನಿಂದ (Ahmedabad Plane Crash) ಗ್ಯಾಟ್ವಿಕ್ (ಇಂಗ್ಲೆಂಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿತು.

ಅಹಮದಾಬಾದ್ ವಿಮಾನ ದುರಂತ: ಸಂತಾಪ ಸೂಚಿಸಿದ ವಿದೇಶಿ ನಾಯಕರು, ಸರ್ಕಾರಗಳಿಗೆ ಧನ್ಯವಾದ ಹೇಳಿದ ಎಸ್ ಜೈಶಂಕರ್
242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಕಾಕತಾಳಿಯವೋ, ದುರಂತದ ಮುನ್ಸೂಚನೆಯೋ?: Air India ವಿಮಾನ ಪತನಕ್ಕೂ ಮುನ್ನ Midday ಜಾಹಿರಾತು ವೈರಲ್!
ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾದ ಅದೇ ದಿನ ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದರಲ್ಲಿ ಜಾಹಿರಾತು ವೈರಲ್ ಆಗುತ್ತಿದೆ.

ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ: ಅಹಮದಾಬಾದ್ ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ
ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.

ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಟ್ರಾಫಿಕ್ ಜಾಮ್‌ನಿಂದ ತಡ; ಸ್ವಲ್ಪದರಲ್ಲೆ ಮಹಿಳೆ ಬಚಾವ್! Video
ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಅಹಮದಾಬಾದ್ Air india ವಿಮಾನ ದುರಂತ: ಅಧಿಕಾರಿಗಳಿಂದ ತನಿಖೆ ಆರಂಭ: ಘಟನಾ ಸ್ಥಳಕ್ಕೆ ಮೋದಿ ಭೇಟಿ, ಗಾಯಾಳು ಆರೋಗ್ಯ ವಿಚಾರಿಸಿದ ಪ್ರಧಾನಿ
ಘಟನಾ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ.

ಅಹಮದಾಬಾದ್ ವಿಮಾನ ಪತನ: ವಿಶ್ವ ನಾಯಕರ ಸಂತಾಪ; ಸಾಧ್ಯವಿರುವ ಎಲ್ಲಾ ಬೆಂಬಲ ನೀಡಲು ಸಿದ್ಧ ಎಂದ ಡೊನಾಲ್ಡ್ ಟ್ರಂಪ್
ಭಾರತ ಒಂದು ಬಲಿಷ್ಠ ದೇಶ ಅವರು ಇಂತಹ ಪರಿಸ್ಥಿತಿಗಳನ್ನು ನಿಭಾಯಿಸುವಲ್ಲಿ ಸಮರ್ಥರಾಗಿದ್ದಾರೆ. ಆದಾಗ್ಯೂ, ಅವರಿಗೆ ಯಾವುದೇ ಹಂತದಲ್ಲಿ ನೆರವಿನ ಅವಶ್ಯಕತೆ ಬಿದ್ದರೆ, ಅಮೆರಿಕ ಸಾಧ್ಯವಾದ ಎಲ್ಲಾ ಸಹಕಾರವನ್ನೂ ನೀಡಲಿದೆ.

ಏರ್ ಇಂಡಿಯಾ ವಿಮಾನ ಪತನ: ಬೆಂಗಳೂರು-ಅಹಮದಾಬಾದ್ ಇಂಡಿಗೋ ವಿಮಾನ ಹಾರಾಟ ರದ್ದು
ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Air India Plane Crash: ವೈದ್ಯರ ವಸತಿ ಸಮುಚ್ಚಯಕ್ಕೆ ಅಪ್ಪಳಿಸಿದ ವಿಮಾನ!
ಈ ಭೀಕರ ದುರಂತದಲ್ಲಿ ಮೂವರು ವೈದ್ಯರು ಹಾಗೂ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

