Ahmedabad

ಅಹ್ಮದಾಬಾದ್: ಅಪಘಾತ ಸ್ಥಳದಲ್ಲಿ ನೆರೆದಿದ್ದ ಜನರ ಮೇಲೆ ಜಾಗ್ವಾರ್ ಕಾರು ಹರಿದು 9 ಮಂದಿ ಸಾವು, ಹಲವರಿಗೆ ಗಾಯ
ದೇಶ

ಅಹ್ಮದಾಬಾದ್: ಅಪಘಾತ ಸ್ಥಳದಲ್ಲಿ ನೆರೆದಿದ್ದ ಜನರ ಮೇಲೆ ಜಾಗ್ವಾರ್ ಕಾರು ಹರಿದು 9 ಮಂದಿ ಸಾವು, ಹಲವರಿಗೆ ಗಾಯ

ಗುಜರಾತ್ ನ ಅಹ್ಮದಾಬಾದ್ ನ ಸರ್ಕೇಜ್-ಗಾಂಧಿನಗರ ರಾಜ್ಯ ಹೆದ್ದಾರಿಯ ಇಸ್ಕಾನ್ ದೇವಸ್ಥಾನ ಹತ್ತಿರ ಮೇಲ್ಸೇತುವೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

ಐಸಿಸಿ ವಿಶ್ವಕಪ್ 2023 ಅಧಿಕೃತ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 5 ರಿಂದ ಪ್ರಾರಂಭ; 15ಕ್ಕೆ ಭಾರತ-ಪಾಕ್ ಪಂದ್ಯ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023 ಅಧಿಕೃತ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 5 ರಿಂದ ಪ್ರಾರಂಭ; 15ಕ್ಕೆ ಭಾರತ-ಪಾಕ್ ಪಂದ್ಯ

ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ.

ಗುಜರಾತ್: ಚರಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಪೌರಕಾರ್ಮಿಕರಿಬ್ಬರು ಸಾವು
ದೇಶ

ಗುಜರಾತ್: ಚರಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಪೌರಕಾರ್ಮಿಕರಿಬ್ಬರು ಸಾವು

ಗುಜರಾತ್‌ನ ಅಹಮದಾಬಾದ್ ಜಿಲ್ಲೆಯಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಪೌರಕಾರ್ಮಿಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಧೋಲ್ಕಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ 

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ  ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್  ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 

ಸಾರ್ವಜನಿಕ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹಾಕಿದ 8 ಆಪ್ ಕಾರ್ಯಕರ್ತರ ಬಂಧನ
ದೇಶ

ಸಾರ್ವಜನಿಕ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹಾಕಿದ 8 ಆಪ್ ಕಾರ್ಯಕರ್ತರ ಬಂಧನ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ಆಕ್ಷೇಪಾರ್ಹ ಘೋಷಣೆ' ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

4ನೇ ಟೆಸ್ಟ್: 5 ಇನ್ನಿಂಗ್ಸ್ ನಲ್ಲಿ 4ನೇ ಬಾರಿಗೆ ನಥನ್ ಲಯಾನ್ ಗೆ ವಿಕೆಟ್ ಒಪ್ಪಿಸಿದ ಭರತ್, ವಿಚಿತ್ರ ದಾಖಲೆ ಬರೆದ ಆಸಿಸ್ ಸ್ಪಿನ್ನರ್
ಕ್ರಿಕೆಟ್

4ನೇ ಟೆಸ್ಟ್: 5 ಇನ್ನಿಂಗ್ಸ್ ನಲ್ಲಿ 4ನೇ ಬಾರಿಗೆ ನಥನ್ ಲಯಾನ್ ಗೆ ವಿಕೆಟ್ ಒಪ್ಪಿಸಿದ ಭರತ್, ವಿಚಿತ್ರ ದಾಖಲೆ ಬರೆದ ಆಸಿಸ್ ಸ್ಪಿನ್ನರ್

ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾದ ಕೆಎಸ್ ಭರತ್ ವಿಚಿತ್ರ ದಾಖಲೆ ಬರೆದಿದ್ದು, 5 ಇನ್ನಿಂಗ್ಸ್ ನಲ್ಲಿ 4ನೇ ಬಾರಿಗೆ ಒಂದೇ ಬೌಲರ್ ಗೆ ವಿಕೆಟ್ ಒಪ್ಪಿಸಿದ್ದಾರೆ.

4ನೇ ಟೆಸ್ಟ್: ಟೀ ವಿರಾಮದ ವೇಳೆಗೆ ಭಾರತ 472/5, ಆಸ್ಟ್ರೇಲಿಯಾ ವಿರುದ್ಧ 8 ರನ್ ಹಿನ್ನಡೆ
ಕ್ರಿಕೆಟ್

4ನೇ ಟೆಸ್ಟ್: ಟೀ ವಿರಾಮದ ವೇಳೆಗೆ ಭಾರತ 472/5, ಆಸ್ಟ್ರೇಲಿಯಾ ವಿರುದ್ಧ 8 ರನ್ ಹಿನ್ನಡೆ

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾದ ಬೃಹತ್ ಮೊತ್ತಕ್ಕೆ ತಿರುಗೇಟು ನೀಡಿರುವ ಭಾರತ ತಂಡ ಟೀಂ ವಿರಾಮದ ವೇಳೆಗೆ 5 ವಿಕೆಟ್  ನಷ್ಟಕ್ಕೆ 472 ರನ್ ಗಳಿಸಿದೆ. ಆ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗಿಂತ ಕೇವಲ 8 ರನ್ ಗಳ ಹಿನ್ನಡೆಯಲ್ಲಿದೆ.

4ನೇ ಟೆಸ್ಟ್: ವಿರಾಟ್ ಕೊಹ್ಲಿ ಸೆಂಚುರಿ; ವೃತ್ತಿ ಜೀವನದ 75ನೇ ಶತಕ; ಸಚಿನ್, ಬ್ರಾಡ್ಮನ್ ನಂತರದ ಸ್ಥಾನ; ಹಲವು ದಾಖಲೆ ಸೃಷ್ಟಿ
ಕ್ರಿಕೆಟ್

4ನೇ ಟೆಸ್ಟ್: ವಿರಾಟ್ ಕೊಹ್ಲಿ ಸೆಂಚುರಿ; ವೃತ್ತಿ ಜೀವನದ 75ನೇ ಶತಕ; ಸಚಿನ್, ಬ್ರಾಡ್ಮನ್ ನಂತರದ ಸ್ಥಾನ; ಹಲವು ದಾಖಲೆ ಸೃಷ್ಟಿ

ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸುವ ಮೂಲಕ ಕ್ರಿಕೆಟ್ ಲೋಕದ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.

4ನೇ ಟೆಸ್ಟ್: ಟೀಂ ಇಂಡಿಯಾಗೆ ಗಾಯದ ಸಮಸ್ಯೆ: ಬೆನ್ನು ನೋವು ಎಂದ ಶ್ರೇಯಸ್ ಅಯ್ಯರ್!
ಕ್ರಿಕೆಟ್

4ನೇ ಟೆಸ್ಟ್: ಟೀಂ ಇಂಡಿಯಾಗೆ ಗಾಯದ ಸಮಸ್ಯೆ: ಬೆನ್ನು ನೋವು ಎಂದ ಶ್ರೇಯಸ್ ಅಯ್ಯರ್!

ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು, ತಂಡ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.