Ahmedabad

3ನೇ ಟಿ20 ಪಂದ್ಯ: ಭಾರತದ ವಿರುದ್ಧ ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್
ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ 168ರನ್ ಗಳ ಹೀನಾಯ ಸೋಲು ಕಂಡ ನ್ಯೂಜಿಲೆಂಡ್ ತಂಡ ಇದೇ ಪಂದ್ಯದಲ್ಲಿ ಬೇಡವಾದ ಹೀನಾಯ ದಾಖಲೆ ಬರೆದಿದೆ.

ತವರಿನಲ್ಲಿ 40 ಟಿ20ಐ ಸರಣಿ ಜಯ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ!
ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಈ ಸರಣಿ ಜಯದೊಂದಿಗೆ ತವರಿನಲ್ಲಿ ತನ್ನ 40ನೇ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಈ ಸಾಧನೆಗೈದ ಜಗತ್ತಿನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಅತ್ಯಧಿಕ ವೈಯಕ್ತಿಕ ಸ್ಕೋರ್: ಕೊಹ್ಲಿಯ ಮತ್ತೊಂದು ದಾಖಲೆ ಪತನ ಮಾಡಿದ ಶುಭ್ ಮನ್ ಗಿಲ್
ನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಶತಕಗಳಿಸುವ ಮೂಲಕ ದಾಖಲೆ ಬರೆದಿದ್ದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಅಹಮದಾಬಾದ್: ವಸತಿ ಕಟ್ಟಡದ 7ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ, 17 ವರ್ಷದ ಬಾಲಕಿ ಸಾವು
ಗುಜರಾತ್‌ನಲ್ಲಿ ಶನಿವಾರ ವಸತಿ ಕಟ್ಟಡದ ಏಳನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 17 ವರ್ಷದ ಬಾಲಕಿ ಮೃತಪಟ್ಟಿದ್ದು, ಆಕೆಯ ಕುಟುಂಬದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಠಾಣ್ ಚಿತ್ರದ ಪ್ರಚಾರದ ವೇಳೆ ಹಿಂದೂ ಸಂಘಟನೆಗಳಿಂದ ದಾಳಿ; ಪೋಸ್ಟರ್ ಹರಿದು ಪ್ರತಿಭಟನೆ
ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಚಿತ್ರದ ಪ್ರಚಾರ ಕಾರ್ಯಕ್ರಮವನ್ನು ವಿರೋಧಿಸಿ ಅಹ್ಮದಾಬಾದ್ ಮಾಲ್ ಮೇಲೆ ಹಿಂದೂ ಸಂಘಟನೆಗಳು ದಾಳಿ ನಡೆಸಿವೆ.

ಅಹಮದಾಬಾದ್: ಮನೆಗೆ ಬೆಂಕಿ ತಗುಲಿ 8 ವರ್ಷದ ಬಾಲಕ ಸೇರಿ ಒಂದೇ ಕುಟುಂಬದ ಮೂವರು ಸಾವು
ಅಹಮದಾಬಾದ್‌ನ ಮನೆಯೊಂದರ ಮೊದಲ ಮಹಡಿಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಪ್ರತಿ ತಿಂಗಳು 45 ಮಹಿಳೆಯರ ಅತ್ಯಾಚಾರ: ಕೇಂದ್ರ ಗೃಹ ಸಚಿವಾಲಯ ವರದಿ
‘ಮಹಿಳೆಯರಿಗೆ ಗುಜರಾತ್ ಅತ್ಯಂತ ಸುರಕ್ಷಿತ ರಾಜ್ಯ' ಎಂಬ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಈ ರಾಜಕೀಯ ಹೇಳಿಕೆಯನ್ನು ಕೇಂದ್ರ ಗೃಹ ಸಚಿವಾಲಯವೇ ಗುರುವಾರ ಲೋಕಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳಿಂದ ತಳ್ಳಿಹಾಕಿದೆ.

ತಾಯಿ ಹೀರಾಬೆನ್ ಆರೋಗ್ಯ ವಿಚಾರಿಸಲು ಅಹಮದಾಬಾದ್ ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ಆಗಮಿಸಿದ್ದಾರೆ.

ಗುಜರಾತ್: ಸಾಲ ಹಿಂತಿರುಗಿಸಲು ವಿಫಲವಾದ ಪತಿ, ಆತನ ಪತ್ನಿಯ ಮೇಲೆ ಪದೇ ಪದೇ ಅತ್ಯಾಚಾರ
ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಡೆದುಕೊಂಡಿದ್ದ ಸಾಲವನ್ನು ಹಿಂತಿರುಗಿಸಲು ವಿಫಲನಾದ ಆಟೋರಿಕ್ಷಾ ಚಾಲಕನ 37 ವರ್ಷದ ಪತ್ನಿ ಮೇಲೆ ಅತ್ಯಾಚಾರ ಎಸಲಾಗಿದೆ.

