Ahmedabad

ಅಹಮದಾಬಾದ್ ನಲ್ಲಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ...!
ಕ್ರಿಕೆಟ್

ಅಹಮದಾಬಾದ್ ನಲ್ಲಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ...!

ಈವರೆಗೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್  ಗ್ರೌಂಡ್ ಕೆಲವೇ ದಿನಗಳಲ್ಲಿ ಎರಡನೇ ಸ್ಥಾನಕ್ಕೆ  ಸೀಮಿತಗೊಳ್ಳಲಿದೆ.

ಫ್ರೆಂಚ್ ಕಿಸ್ ಕೊಡಲು ಬಂದ ಹೆಂಡತಿಯ ನಾಲಿಗೆ ಕಚ್ಚಿ, ಚಾಕುವಿನಿಂದ ಕತ್ತರಿಸಿದ ಪತಿರಾಯ!
ದೇಶ

ಫ್ರೆಂಚ್ ಕಿಸ್ ಕೊಡಲು ಬಂದ ಹೆಂಡತಿಯ ನಾಲಿಗೆ ಕಚ್ಚಿ, ಚಾಕುವಿನಿಂದ ಕತ್ತರಿಸಿದ ಪತಿರಾಯ!

ಗುಂಡಿನ ಮತ್ತೆ ಗಮ್ಮತ್ತು, ಅಳತೆ ಮೀರಿದರೆ ಆಪತ್ತು ಎಂಬ ಗಾದೆಯೊಂದಿದೆ. ಇಲ್ಲಿ ಮುತ್ತಿನ ಗಮ್ಮತ್ತು ಅನುಭವಿಸಲು ಹೋಗಿದ್ದ ಗೃಹಿಣಿಯ ನಾಲಿಗೆಯನ್ನು ಕಚ್ಚಿ, ಚಾಕುವಿನಿಂದ ಕತ್ತರಿಸಿರುವ ಘಟನೆ ನಡೆದಿದೆ. 

ಬೀದಿಬದಿಯ ಮಕ್ಕಳಿಗಾಗಿ ಶಿಕ್ಷಣ ಕೇಂದ್ರಗಳನ್ನು ತೆರೆದ ಟ್ರಾಫಿಕ್ ಪೊಲೀಸ್!
ವಿಶೇಷ

ಬೀದಿಬದಿಯ ಮಕ್ಕಳಿಗಾಗಿ ಶಿಕ್ಷಣ ಕೇಂದ್ರಗಳನ್ನು ತೆರೆದ ಟ್ರಾಫಿಕ್ ಪೊಲೀಸ್!

ಬೀದಿ ಬದಿ ಭಿಕ್ಷೆ ಬೇಡುವ, ಚಿಂದಿ ಆಯ್ದು  ಬದುಕು ಸಾಗಿಸುವ ಸುಮಾರು 200 ಮಕ್ಕಳಿಗೆ ಸಂಚಾರಿ ಪೊಲೀಸರೊಬ್ಬರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ.  ಬೀದಿ ಬದಿಯ ಮಕ್ಕಳ ಬದುಕಿನಲ್ಲಿ ಬದಲಾವಣೆ ತರುವ ಗುರಿಯೊಂದಿಗೆ ಒಂದೂವರೆ ವರ್ಷದ ಹಿಂದೆ ಪೊಲೀಸ್ ಪಾಠಶಾಲೆಯನ್ನು ಈ ಪೊಲೀಸ್ ಅಧಿಕಾರಿ ಪ್ರಾರಂಭಿಸಿದ್ದಾರೆ.

ಜಾಲಿ ರೈಡ್ ದುರಂತ: ಮಸ್ತಿ ಮಾಡಲು ಬಂದವರು ಮಸಣ ಸೇರಿದರು!
ದೇಶ

ಜಾಲಿ ರೈಡ್ ದುರಂತ: ಮಸ್ತಿ ಮಾಡಲು ಬಂದವರು ಮಸಣ ಸೇರಿದರು!

ರಜೆಯ ಖುಷಿಯಲ್ಲಿ ಜಾಲಿ ರೈಡ್ ಗೆ ಬಂದಿದ್ದಾಗ ಸಂಭವಿಸಿದ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಹ್ಮದಾಬಾದ್ ನಲ್ಲಿ ನಡೆದಿದೆ.

ನನ್ನ ಪತಿ ಮಾಡದ ತಪ್ಪಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ: ಸಂಜೀವ್ ಭಟ್ ಪತ್ನಿ ಶ್ವೇತಾ ಅಳಲು!
ದೇಶ

ನನ್ನ ಪತಿ ಮಾಡದ ತಪ್ಪಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ: ಸಂಜೀವ್ ಭಟ್ ಪತ್ನಿ ಶ್ವೇತಾ ಅಳಲು!

ಮಾಡದ ತಪ್ಪಿಗೆ ನನ್ನ ಪತಿ ಜೀವಾವಧಿ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಗುಜರಾತ್ ನ ವಿವಾದಿತ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಪತ್ನಿ ಶ್ವೇತಾ ಅಳಲು ತೋಡಿಕೊಂಡಿದ್ದಾರೆ.

ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು: ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಗೆ ಜೀವಾವಧಿ ಶಿಕ್ಷೆ
ದೇಶ

ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು: ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಗೆ ಜೀವಾವಧಿ ಶಿಕ್ಷೆ

29 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುಜರಾತ್ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಹೋದ್ಯಾ ಪಿಶಾಚಿ ಅಂದ್ರೆ... ಮತ್ತೆ ಗುಜರಾತ್ ನತ್ತ ಮುಖ ಮಾಡಿದ 'ವಾಯು' ಚಂಡಮಾರುತ!
ದೇಶ

ಹೋದ್ಯಾ ಪಿಶಾಚಿ ಅಂದ್ರೆ... ಮತ್ತೆ ಗುಜರಾತ್ ನತ್ತ ಮುಖ ಮಾಡಿದ 'ವಾಯು' ಚಂಡಮಾರುತ!

ಎರಡು ದಿನಗಳ ಹಿಂದಷ್ಟೇ ಗುಜರಾತ್ ನಲ್ಲಿ ಆತಂಕ ಮೂಡಿಸಿ ಬಳಿಕ ಪಥ ಬದಲಿಸಿ ನಿರಾಳತೆ ಮೂಡಿಸಿದ್ದ ವಾಯು ಚಂಡ ಮಾರುತ ಇದೀಗ ಮತ್ತೆ ಗುಜರಾತ್ ನತ್ತ ಮುಖ ಮಾಡಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪಥ ಬದಲಿಸಿದ ವಾಯು ಚಂಡಮಾರುತ, ಭಾರಿ ಮಳೆ ಸಾಧ್ಯತೆ
ದೇಶ

ಪಥ ಬದಲಿಸಿದ ವಾಯು ಚಂಡಮಾರುತ, ಭಾರಿ ಮಳೆ ಸಾಧ್ಯತೆ

ಗುಜರಾತ್ ನಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದ್ದ ವಾಯು ಚಂಡಮಾರುತ ರಾತ್ರೋ ರಾತ್ರಿ ತನ್ನ ಪಥ ಬದಲಿಸಿದ್ದು, ಗುಜರಾತ್ ಕರಾವಳಿಯಕ್ಕ ಧಾವಿಸುತ್ತಿದ್ದ ಚಂಡಮಾರುತ ಇದೀಗ ಸಮುದ್ರದತ್ತ ತಿರುಗಿದೆ.

'ವಾಯು' ಚಂಡಮಾರುತ: ಗುಜರಾತ್ ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ
ದೇಶ

'ವಾಯು' ಚಂಡಮಾರುತ: ಗುಜರಾತ್ ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ

ಅತ್ತ ಕೇರಳ ಕರಾವಳಿ ತೀರಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಇತ್ತ ಗುಜರಾತ್ ಕರಾವಳಿ ತೀರದಲ್ಲಿ 'ವಾಯು' ಚಂಡಮಾರುತ ಭೀತಿ ಆರಂಭವಾಗಿದೆ.