Ahmedabad

ಅಹ್ಮದಾಬಾದ್: ಪತ್ನಿ ಸೋನಲ್ ಜೊತೆಗೆ ಮತದಾನ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ
ಗುಜರಾತಿನ ಅಹ್ಮದಾಬಾದಿನ ನರನ್ ಪುರ ಉಪ- ವಲಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ಪತ್ನಿ ಸೋನಲ್ ಶಾ ಮತ ಚಲಾಯಿಸಿದರು.

ಐಪಿಎಲ್ 12ನೇ ಸೀಸನ್ ಗೂ ತಟ್ಟಿದ ಬೆಟ್ಟಿಂಗ್ ಭೂತ; ಟೀಂ ಇಂಡಿಯಾ ಮಹಿಳಾ ತಂಡದ ಮಾಜಿ ಕೋಚ್ ಬಂಧನ
ಐಪಿಎಲ್ 12ನೇ ಆವೃತ್ತಿ ಟೂರ್ನಿಗೂ ಬೆಟ್ಟಿಂಗ್ ಭೂತದ ಕರಿನೆರಳು ಅಂಟಿಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ಟೀಂ ಇಂಡಿಯಾ ಮಹಿಳಾ ತಂಡದ ಮಾಜಿ ತುಷಾರ್ ಆರೋಟೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಮಹಾಘಟಬಂಧನ್' ನಾಯಕ ಯಾರು, ಅಮಿತ್ ಶಾ ಪ್ರಶ್ನೆ
ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಮುಂಬರುವ ಲೋಕಸಭಾ ಚುನಾವಣೆ ಪ್ರಮುಖವಾದ ಹಂತವಾಗಿದ್ದು, ನರೇಂದ್ರ ಮೋದಿ ಅವರಿಗೆ ಜನತೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ವಾಯುಪಡೆಗೆ ಮತ್ತಷ್ಟು ಬಲ; ಬೋಯಿಂಗ್ ನಿಂದ 4 ಚಿನೂಕ್ ಹೆಲಿಕಾಪ್ಟರ್ ಗಳ ಹಸ್ತಾಂತರ
ಭಾರತೀಯ ವಾಯು ಸೇನೆಗೆ ಮತ್ತಷ್ಟು ಬಲ ಬಂದಿದ್ದು, ಬಹು ಬೇಡಿಕೆಯ ಚಿನೂಕ್ CH47F (I) ಹೆಲಿಕಾಪ್ಟರ್ ಗಳು ಸೇನೆಯ ಬತ್ತಳಿಕೆ ಸೇರಿವೆ.

ಮೆಲ್ಬೋರ್ನ್ ಕ್ರೀಡಾಂಗಣವನ್ನೂ ಮೀರಿಸುವ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಭಾರತದಲ್ಲಿ!
ಇಡೀ ವಿಶ್ವದಲ್ಲೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಪಡೆದಿರುವ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ಅನ್ನೂ ಮೀರಿಸುವ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಭಾರತದಲ್ಲಿ ನಿರ್ಮಾಣವಾಗುತ್ತಿದೆ.

ಖಾತೆದಾರನ ಪತ್ನಿಗೆ ಅಕೌಂಟ್ ಸ್ಟೇಟ್‌ಮೆಂಟ್ ನೀಡಿದ ಬ್ಯಾಂಕ್ ಗೆ 10 ಸಾವಿರ ರೂ. ದಂಡ!
ಖಾತೆದಾರನ ಪತ್ನಿಗೆ ಅಕೌಂಟ್ ಸ್ಟೇಟ್‌ಮೆಂಟ್ ನೀಡಿದ ಬ್ಯಾಂಕ್ ಗೆ ಗ್ರಾಹಕ ವಿವಾದ ಪರಿಹಾರ ವೇದಿಕೆ 10 ಸಾವಿರ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ.

ಅಹಮದಾಬಾದ್‌ಗೆ ಕರ್ಣವತಿ ಹೆಸರಿಡಲು ಸಿದ್ಧ: ಗುಜರಾತ್ ಸರ್ಕಾರ
ಗುಜರಾತಿನ ಅಹಮದಾಬಾದ್ ನಗರವನ್ನು ಕರ್ಣವತಿ ಎಂದು ಹೆಸರು ಬದಲಾವಣೆ ಮಾಡಲು ಸಿದ್ಧವಿರುವುದಾಗಿ ಗುಜರಾತ್ ಸರ್ಕಾರ ಹೇಳಿದೆ.

ದೀಪಾವಳಿ ವೇಳೆಗೆ ಅಹಮದಾಬಾದ್‌ನಲ್ಲಿ ಅಮೂಲ್‌ನಿಂದ ತಾಜಾ ಒಂಟೆ ಹಾಲು ಮಾರುಕಟ್ಟೆಗೆ!
ಪ್ರಧಾನಿ ನರೇಂದ್ರ ಮೋದಿ ಅವರು ಒಂಟೆ ಹಾಲಿನ ಪ್ರಯೋಜನಗಳ ಬಗ್ಗೆ ಮಾತನಾಡಿದ ಬೆನ್ನಲ್ಲೇ ಇದೀಗ ಅಮೂಲ್ ಸಂಸ್ಕರಿಸಿದ ಒಂಟೆ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ...

ಗುಜರಾತ್: ಗಿರ್ ಅರಣ್ಯ ಪ್ರದೇಶದಲ್ಲಿ ಕ್ರೂರ ಕಾದಾಟಕ್ಕೆ 11 ಸಿಂಹಗಳ ಸಾವು!
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಗುಜರಾತ್ ಗಿರ್ ಅರಣ್ಯ ಪ್ರದೇಶದಲ್ಲಿ ನಡೆದ ಸಿಂಹಗಳ ಕ್ರೂರ ಕಾದಾಟದಲ್ಲಿ 11 ಸಿಂಹಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

