Ahmedabad

IPL 2026: KKR ವಿರುದ್ಧ GT ಗೆ 5 ವಿಕೆಟ್ ಜಯ; ಗಿಲ್ ಭರ್ಜರಿ ಬ್ಯಾಟಿಂಗ್
ಕೋಲ್ಕತಾ ನೀಡಿದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ 19.4 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನು ಗಳಿಸಿ 5 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.

ಕೊಟ್ಟಿದ್ದ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಭೀಕರವಾಗಿ ಕೊಂದ ಕೆಲಸದಾಕೆ!
ಆರೋಪಿ ರೇಖಾ ರಾಥೋಡ್ ಮತ್ತು ಅವರ ಸಹಾಯಕರಲ್ಲಿ ಒಬ್ಬರು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ. ಪಿತೂರಿಯಲ್ಲಿ ಭಾಗಿಯಾಗಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!
ಶನಿವಾರ ರಾತ್ರಿ ಗುಜರಾತ್‌ನ ಜೆಟ್‌ಪುರದಲ್ಲಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ನಂತರ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.

T20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಭಾರತಕ್ಕೆ ICC ಶಾಕ್: ಸ್ಟಾರ್ ಆಟಗಾರನಿಗೆ ದುಬಾರಿ ದಂಡ.. ಕಾರಣ ಗೊತ್ತಾ?
ಅರ್ಶ್ ದೀಪ್ ಸಿಂಗ್ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಉಲ್ಲಂಘಿಸಿದ್ದು, ಪಂದ್ಯ ಶುಲ್ಕದ ಶೇಕಡಾ 15 ರಷ್ಟು ದಂಡ ವಿಧಿಸಲಾಗಿದೆ.

'T20 ವಿಶ್ವಕಪ್ ಟ್ರೋಫಿ 140 ಕೋಟಿ ಭಾರತೀಯರಿಗೆ ಸೇರಿದ್ದು..': ಹನುಮನ ದೇಗುಲಕ್ಕೆ ಹೋದ ಟೀಂ ಇಂಡಿಯಾ ಟೀಕಿಸಿದ Kirti Azad
ವಿಶ್ವಕಪ್ ಜಯದ ಬೆನ್ನಲ್ಲೇ ಭಾರತ ತಂಡದ ಕೋಚ್ ಗೌತಮ್ ಗಂಭೀರ್, ನಾಯಕ ಸೂರ್ಯ ಕುಮಾರ್ ಯಾದವ್ ಮತ್ತು ಐಸಿಸಿ ಮುಖ್ಯಸ್ಥ ಜಯ್ ಶಾ ಟ್ರೋಫಿ ಸಹಿತ ಸಮೀಪದ ಇತಿಹಾಸ ಪ್ರಸಿದ್ಧ ಹನುಮಾನ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದರು.

Cricket: 'ಭಾರತದ T20 ವಿಶ್ವಕಪ್ ಗೆಲುವಿಗೆ ಇದೇ ಕಾರಣ..'; ಪಾಕ್ ಮಾಜಿ ಆಟಗಾರ Shahid Afridi ಹೇಳಿದ್ದೇನು? Video
ಈಗ ವಿಶ್ವಕಪ್ ಮುಗಿದಿದೆ. ಭಾರತ ಪ್ರಶಸ್ತಿಗೆ ಅರ್ಹವಾಗಿದೆ ಎಂದು ನಾನು ಭಾವಿಸುತ್ತೇನೆ. ಅವರಲ್ಲಿ ಉತ್ತಮ ತಂಡ ಸಂಯೋಜನೆ ಇತ್ತು..

T20 ವಿಶ್ವಕಪ್ 2026: 82.1 ಕೋಟಿ... ವೀಕ್ಷಣೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ India-New Zealand ಫೈನಲ್ ಪಂದ್ಯ!
ಜಿಯೋಹಾಟ್ ಸ್ಟಾರ್ ನಲ್ಲಿ ಈ ಪಂದ್ಯವನ್ನು ಬರೊಬ್ಬರಿ 82.1 ಕೋಟಿ ಮಂದಿ ಏಕಕಾಲದಲ್ಲಿ ವೀಕ್ಷಣೆ ಮಾಡಿದ್ದಾರೆ.

Cricket: ಐತಿಹಾಸಿಕ 3ನೇ ಬಾರಿಗೆ T20 ವಿಶ್ವಕಪ್ 2026 ಗೆದ್ದ ಭಾರತ ತಂಡಕ್ಕೆ BCCI ಬಂಪರ್ ಬಹುಮಾನ; ಕ್ಯಾಶ್ ರಿವಾರ್ಡ್ ಎಷ್ಟು ಗೊತ್ತಾ?
2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ.

Video: T20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಮಹಿಳಾ ವರದಿಗಾರ್ತಿಗೆ ಲೈಂಗಿಕ ಕಿರುಕುಳ; ಕ್ರೀಡಾ ಪತ್ರಕರ್ತೆ ಪೋಸ್ಟ್!
ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ವರದಿ ಮಾಡುತ್ತಿದ್ದಾಗ ಓರ್ವ ವ್ಯಕ್ತಿ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ಖಾಸಗಿ ವಾಹಿನಿಯ ಕ್ರೀಡಾ ವರದಿಗಾರ್ತಿ ಗಾರ್ಗಿ ರಾವತ್ (Gargi Raut) ಆರೋಪಿಸಿದ್ದಾರೆ.

