Ahmedabad

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ: ಉಲ್ಲಾ ಹೊಡೆದ ಮತ್ತಿಬ್ಬರು ಸಾಕ್ಷಿಗಳು!
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರು ತಳುಕು ಹಾಕಿಕೊಂಡಿರುವ ಗುಜರಾತ್ ನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣ ಮತ್ತೆ ಕಗ್ಗಂಟಾಗಿದ್ದು, ಪ್ರಕರಣ ಇಬ್ಬರು ಸಾಕ್ಷಿಗಳು ಇದೀಗ ಉಲ್ಟಾ ಹೊಡೆದಿದ್ದಾರೆ.

ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಕೆಳಗೆ ಬಿದ್ದ ಹೆಣ್ಣು ಮಗು, ಭಯಾನಕ ದೃಶ್ಯ!
ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಕೆಳಗೆ ಬಿದ್ದ ಹೆಣ್ಣು ಮಗುವೊಂದು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ...
001.jpg)
ಭಾರತೀಯ ವಿಜ್ಞಾನಿಗಳಿಂದ ಸೌರಮಂಡಲದಾಚೆ ಬೃಹತ್ ಗ್ರಹ ಪತ್ತೆ
ಅಹಮದಾಬಾದ್‌ನ ಭೌತಶಾಸ್ತ್ರ ಸಂಶೋಧನಾ ಪ್ರಯೋಗಾಲಯದ ವಿಜ್ಞಾನಿಗಳು, ಇಂಜಿನಿಯರ್ ಗಳ ತಂಡವು ಶನಿ ಗ್ರಹಕ್ಕಿಂತ ಚಿಕ್ಕದಾದ ಆದರೆ ನೆಪ್ಚೂನ್‌ಗಿಂತ ದೊಡ್ಡದಿರುವ ಗ್ರಹವೊಂದು.....

ಇಫ್ತಾರ್ ಕೂಟದಲ್ಲಿ ಪ್ರಧಾನಿ ಮೋದಿ ಪತ್ನಿ ಜಶೋದಾಬೆನ್ ಭಾಗಿ; 'ಹೌ ಸ್ವೀಟ್' ಎಂದ ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾಬೆನ್ ಅಹಮದಾಬಾದ್ ನಲ್ಲಿ ಜೂ. 14 ರಂದು ನಡೆದ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರು.

ಕುರ್ಚಿ ಮೇಲೆ ಕುಳಿತಿದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ!
ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆ ಕುರ್ಚಿ ಮೇಲೆ ಕುಳಿತಿದ್ದಕ್ಕಾಗಿ ಆಕೆಯ ಮೇಲೆ ದಾಳಿ ನಡೆದಿರುವ ಘಟನೆ ಅಹ್ಮದಾಬಾದ್ ನಲ್ಲಿ ನಡೆದಿದೆ.

ಗುಜರಾತ್: ಮಗಳನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲಾಗದ್ದಕ್ಕೆ ಕುಟುಂಬವನ್ನು ಗುಂಡಿಟ್ಟು ಹತ್ಯೆ ಮಾಡಿದ ಉದ್ಯಮಿ
ಹಿರಿಯ ಮಗಳನ್ನು ಉನ್ನತ ವ್ಯಾಸಂಗಕ್ಕಾಗಿ ಆಸ್ಟ್ರೇಲಿಯಾಕ್ಕೆ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಗಲಾಟೆ ನಡೆದ ನಂತರ ಗುಜರಾತಿನ ಉದ್ಯಮಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮೇಲೆ ಪೊಲೀಸ್ ಪೇದೆ ಹಲ್ಲೆ
ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರೀವಾ ಸೋಲಂಕಿ ಮೇಲೆ ಪೊಲಿಸ್ ಪೇದೆಯೊಬ್ಬ ಹಲ್ಲೆ ಮಾಡಿರುವ ಘಟನೆ ಗುಜರಾತ್ ನ ಜಾಮ್ ನಗರದಲ್ಲಿ ನಡೆದಿದೆ.

ಮುಂಬೈ- ಅಹಮದಾಬಾದ್ ಬುಲೆಟ್ ಟ್ರೈನ್ ಪ್ರಯಾಣ ದರ 250 ರಿಂದ 3000 ರೂ
ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಪ್ರಯಾಣ ದರ 250 ರಿಂದ 3000 ರೂಪಾಯಿಗಳ ನಡುವೆ ಇರಲಿದೆ.

ಈ ವರ್ಷ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮೈಸೂರಿನಲ್ಲಿ?
ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ....

