Ahmedabad

3 ದಿನಗಳಲ್ಲಿ 20 ನವಜಾತ ಶಿಶುಗಳ ಸಾವು: ತನಿಖೆಗೆ ಆದೇಶಿಸಿದ ಗುಜರಾತ್ ಸರ್ಕಾರ
ಕಳೆದ ಮೂರು ದಿನಗಳಲ್ಲಿ 20 ನವಜಾತ ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗುಜರಾತ್ ಸರ್ಕಾರ ..

ಭಾರತ-ಜಪಾನ್ ಆತ್ಮೀಯತೆ: ಶಿಂಜೋ ಅಬೆ ಏನು ತಿನ್ನಬೇಕು, ಎಲ್ಲಿಗೆ ಭೇಟಿ ನೀಡಬೇಕು ಎಂಬುದು ಮೋದಿ ಆಯ್ಕೆ!
ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅತ್ಯಂತ ಆತ್ಮೀಯತೆಯನ್ನು ಹೊಂದಿದ್ದಾರೆ ಎಂಬುದು ಅಹಮದಾಬಾದ್ ನಲ್ಲಿ ನಡೆದ ರೋಡ್ ಶೋ, ಸಬರ್ಮತಿ ಆಶ್ರಮಕ್ಕೆ ಭೇಟಿ...

ಹಲ್ಲೆ ಪ್ರಕರಣ: ಹಾರ್ದಿಕ್ ಪಟೇಲ್ ಮತ್ತು ಸಹಚರನ ಬಂಧನ
ಹಲ್ಲೆ ಪ್ರಕರಣ ಸಂಬಂಧ ಪಟೇಲ್ ಕೋಟಾ ಹೋರಾಟಗಾರ ಹಾರ್ಧಿಕ್ ಪಟೇಲ್ ಮತ್ತು ಆತನ ಸಹಚರ ದಿನೇಶ್ ಬಂಬಾನಿಯಾನನ್ನು ಪೊಲೀಸರು..

ಗುಜರಾತ್ ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ, ಬಿಜೆಪಿಗೆ ಪ್ರತಿಷ್ಟೆಯ ಕಣ
ಗುಜರಾತ್ ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಕಣದಲ್ಲಿರುವುದು ಪ್ರತಿಷ್ಠೆಯನ್ನು ಇನ್ನಷ್ಟು ಹೆಚ್ಚಿಸಿದೆ.

ಇಂಟರ್ನೆಟ್ ಡಾಟಾ ನಷ್ಟ: ಗ್ರಾಹಕನಿಗೆ 44.5 ರೂ. ನೀಡುವಂತೆ ಗ್ರಾಹಕ ವ್ಯಾಜ್ಯ ಆಯೋಗ ಆದೇಶ
ದೇಶದ ಪ್ರಮುಖ ಟೆಲಿಕಾಂ ಕಂಪೆನಿ ಭಾರ್ತಿ ಏರ್ ಟೆಲ್ ಗೆ ಅಹ್ಮದಾಬಾದ್ ಗ್ರಾಮೀಣ ಗ್ರಾಹಕರ ವಿವಾದ ....

ಕಾಂಗ್ರೆಸ್ ಗೆ ಅಸ್ತಿತ್ವದ ಪ್ರಶ್ನೆ, ಬಿಜೆಪಿಗೆ ಪ್ರತಿಷ್ಟೆಯ ಕಣ: ಗುಜರಾತ್ ರಾಜ್ಯಸಭೆ ಚುನಾವಣೆ ಮತದಾನ ಆರಂಭ
ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ರಾಜ್ಯಸಭೆ ಚುನಾವಣೆಗಾಗಿ ಮತದಾನ ಆರಂಭವಾಗಿದ್ದು, ಗುಜರಾತ್ ಎಲ್ಲ ಜನಪ್ರತಿನಿಧಿಗಳು ಮೂರು ಸ್ಥಾನಗಳಿಗಾಗಿ ಮತದಾನ ಮಾಡುತ್ತಿದ್ದಾರೆ.

ಬೆಂಗಳೂರಿನಿಂದ ಗುಜರಾತ್ ಗೆ ಹಾರಿದ ಶಾಸಕರು, ಮತ್ತೆ ರೆಸಾರ್ಟ್ ನಲ್ಲಿ ವಾಸ್ತವ್ಯ!
ಗುಜರಾತ್ ರಾಜ್ಯಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಷ್ಟು ದಿನ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ 43 ಕಾಂಗ್ರೆಸ್ ಶಾಸಕರು ಸೋಮವಾರ ಮುಂಜಾನೆ ಅಹ್ಮದಾಬಾದ್ ಗೆ ವಾಪಸ್ ಆಗಿದ್ದಾರೆ.

ಶಾಸಕರಿಗೆ ರಕ್ಷಣೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ!
ರಾಜ್ಯಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಅತ್ತ ಗುಜರಾತ್ ನಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಶಾಸಕರಿಗೆ ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗ ಗುಜರಾತ್ ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯಸಭೆ ಚುನಾವಣೆ: ಗುಜರಾತ್ ನಿಂದ ಅಮಿತ್ ಶಾ, ಸೃತಿ ಇರಾನಿ ನಾಮಪತ್ರ ಸಲ್ಲಿಕೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ರಾಜ್ಯಸಭೆಗೆ ಸ್ಪರ್ಧಿಸಿದ್ದು, ಶುಕ್ರವಾರ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

