Ahmedabad

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!
ಕಾಮನ್ ವೆಲ್ಸ್ ಕ್ರೀಡಾಕೂಟ ಆಯೋಜಿಸುವ ಕುರಿತು ಮಾರ್ಚ್ ತಿಂಗಳಲ್ಲಿ ಭಾರತ ಆಸಕ್ತಿ ವ್ಯಕ್ತಪಡಿಸಿತ್ತು.

Ahmedabad school Tragedy: 4ನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿ ಸಾವು; CCTV Video
ಅಹಮದಾಬಾದ್‌ನ ನವರಂಗಪುರದಲ್ಲಿರುವ ಸೋಮ್ ಲಲಿತ್ ಶಾಲೆಯಲ್ಲಿಈ ಘಟನೆ ನಡೆದಿದ್ದು, 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿದ್ದಾಳೆ.

ಅಹಮದಾಬಾದ್: ಒಂದೇ ಕುಟುಂಬದ ಮೂವರು ಮಕ್ಕಳು ಸೇರಿದಂತೆ ದಂಪತಿ ಸಾವು; ಬಾಡಿಗೆ ಮನೆಯಲ್ಲಿ ಐದು ಶವಗಳು ಪತ್ತೆ!
ಶನಿವಾರ (ಜುಲೈ 19) ರಾತ್ರಿ ಮೃತರು ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ಬೆಳಿಗ್ಗೆ ಯಾರೂ ಹೊರಗೆ ಬಾರದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Air India Plane Crash: 'ತನಿಖೆ ಇನ್ನೂ ಪ್ರಗತಿಯಲ್ಲಿದೆ... ಊಹೆ ಬೇಡ'; ಮಾಧ್ಯಮಗಳ ವರದಿ ಕುರಿತು NTSB ಟೀಕೆ
ಇಷ್ಟು ದೊಡ್ಡ ಘಟನೆ ಕುರಿತ ತನಿಖೆಗೆ ಸಮಯ ಬೇಕಾಗುತ್ತದೆ. ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ನೀಡಲಾಗಿಲ್ಲ.

ರಥಯಾತ್ರೆ ವೇಳೆ ಅಡ್ಡಾದಿಡ್ಡಿ ಓಡಿದ ಆನೆಗಳು: ಹಲವರಿಗೆ ಗಾಯ; Video ವೈರಲ್
ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ.

Air India Plane Crash: AAIB ಯಿಂದ ಬ್ಲ್ಯಾಕ್ ಬಾಕ್ಸ್ ಪರಿಶೀಲನೆ, ತನಿಖೆಗೆ ವಿದೇಶಕ್ಕೆ ಕಳಿಸಲ್ಲ; ಕೆ ರಾಮಮೋಹನ್ ನಾಯ್ಡು
ಜೂನ್ 13ರಂದು ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ವಿಮಾನ ಪತನಗೊಂಡ ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು.

Air India plane crash: ಅಹಮದಾಬಾದ್ ವಿಮಾನ ನಿಲ್ದಾಣದ ಆವರಣಕ್ಕೆ ಅವಶೇಷಗಳ ಸ್ಥಳಾಂತರ
ಅಪಘಾತದಲ್ಲಿ ಸಾವಿಗೀಡಾದ ಕನಿಷ್ಠ 247 ಜನರನ್ನು ಡಿಎನ್‌ಎ ಪರೀಕ್ಷೆ ಮೂಲಕ ಗುರುತಿಸಲಾಗಿದೆ ಮತ್ತು 232 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

Air India plane crash effect: 11A ಸೀಟ್ ಗೆ ಹೆಚ್ಚಿದ ಬೇಡಿಕೆ, 'ದುಬಾರಿಯಾದರೂ ಬೇಕೇ ಬೇಕು' ಎನ್ನುತ್ತಿರುವ ಪ್ರಯಾಣಿಕರು! ವಿಮಾನ ತಜ್ಞರು ಹೇಳೋದೇನು?
ಇತ್ತೀಚೆಗೆ ಅಹಮದಾಬಾದ್‌ನಲ್ಲಿ 241 ಜೀವಗಳನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ AI-171 ರ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಶ್‌ಕುಮಾರ್ ರಮೇಶ್ ಕೂಡ ಇದೇ 11 ಎ ಸೀಟ್ ನಲ್ಲಿ ಕುಳಿತಿದ್ದರು.

Ahmedabad Plane Crash: ವಿಮಾನ ಅಪಘಾತಕ್ಕೂ ಮೊದಲೇ ಸುರಕ್ಷತಾ ಶಿಷ್ಟಾಚಾರಗಳ ಉಲ್ಲಂಘನೆ ಕುರಿತು Air Indiaಗೆ ಎಚ್ಚರಿಕೆ ನೀಡಿದ್ದ DGCA!
ಅಹಮದಾಬಾದ್‌ನಲ್ಲಿ ನಡೆದ ಮಾರಕ ವಿಮಾನ ಅಪಘಾತದ ನಂತರ, ಡಿಜಿಸಿಎ ಏರ್ ಇಂಡಿಯಾದ ಬಿಯೋಯಿಂಗ್ 787 ವಿಮಾನಗಳ ಕಣ್ಗಾವಲು ಹೆಚ್ಚಿಸಲು ಆದೇಶಿಸಿದೆ.

